Day: February 14, 2023

ಕುರಿ/ಮೇಕೆ ಘಟಕ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ವತಿಯಿಂದ 2022-23ನೇ ಸಾಲಿನ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ (10+01) ಅನುಷ್ಠಾನಕ್ಕಾಗಿ ನಿಗಮದ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 18 ರಿಂದ 60 ವರ್ಷ ವಯೋಮಾನದ ಸದಸ್ಯರಿಂಂದ…

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ

ದೇಶದ ಪ್ರತಿ ಮಗುವನ್ನು ಜಂತುಹುಳು ಮುಕ್ತಗೊಳಿಸುವ ಒಂದು ಹೆಜ್ಜೆ ಎಂದು ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್ ಎಲ್ ಡಿ. ಹೇಳಿದರು.ಅವರಗೊಳ್ಳ.ದ ಮೂರಾರ್ಜಿ ದೇಸಾಯಿ ಪಿಯು ಕಾಲೇಜಿನಲ್ಲಿ ಫೆ. 10 ರಂದು ನಡೆದ ರಾಷ್ಟ್ರೀಯ ಜಂತುಹುಳು ನಿವಾರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು…

ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತೋತ್ಸವು ಮೊದಲನೇ ದಿನ ಪೂಜಾ ಕೈಂ ಕೈರ್ಯ ಮುತ್ತೈದೆಯರ ಕುಂಭಮೇಳದೊಂದಿಗೆ ಪ್ರಾರಂಭಗೊಂಡಿತು.

ನ್ಯಾಮತಿ: ತಾಲೂಕಿನ ಸೂರಗೊಂಡನಕೊಪ್ಪದಲ್ಲಿರುವ ಶ್ರೀ ಸಂತ ಸೇವಾಲಾಲ್ ರವರ 284ನೇ ಜನ್ಮದಿನದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರದಂದು ಇಂದು ಬೆಳಗ್ಗೆ ಮರಿಯಮ್ಮ ದೇವಿ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ಉತ್ಸವ ಮೂರ್ತಿಯೊಂದಿಗೆ ಅಡ್ಡ ಪಲ್ಲಕ್ಕಿಯಲ್ಲಿ ಇಟ್ಟುಕೊಂಡು…