ಸಾಗರದ ಶ್ರೀ ಮಾರಿಕಾಂಬಾ ಜಾತ್ರೆ ಸಂಪನ್ನ ಎಲ್ಲರೂ ಒಂದುಗೂಡಿ ಸಾಗರದ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯ.
ಸಾಗರ: ನಾವೆಲ್ಲರೂ ಒಂದಾಗಿ ಊರು ಕಟ್ಟುವ ಕಾಯಕದಲ್ಲಿ ನಿರತರಾಗೋಣ, ಒಂದೇ ಸಮುದಾಯ, ಒಂದೇ ದೇಶದವರಾಗಿ, ಒಂದಾಗಿ ಎಲ್ಲರೂ ಸಾಗರವನ್ನು ಬೆಳೆಸೋಣ. ಸಾಗರದ ಶ್ರೀಮಂತಿಕೆ ಹೆಚ್ಚಿಸುವ ಕೆಲಸ ಜಾತ್ರೆಯಿಂದ ಆಗಬೇಕು ಎಂದು ಸಾಹಿತಿ ಡಾ. ನಾ.ಡಿಸೋಜಾ ಹೇಳಿದರು.ಸಾಗರ ನಗರಸಭೆ ಆವರಣದಲ್ಲಿ ಶ್ರೀ ಮಾರಿಕಾಂಬಾ…