Day: February 20, 2023

ಹೊನ್ನಾಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ.

ಹುಣಸಘಟ್ಟ: ಹೊನ್ನಾಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆಬ್ರವರಿ 26ರ ಭಾನುವಾರದಂದು 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು ಸಾಸ್ವೆಹಳ್ಳಿಯ ಅವರ ನಿವಾಸದಲ್ಲಿ ವಿಶ್ರಾಂತ ಉಪನ್ಯಾಸಕ ಹಿರಿಯ ಸಾಹಿತಿ ಸಮ್ಮೇಳನಾಧ್ಯಕ್ಷ ಕೆ ಪಿ ದೇವೇಂದ್ರಯ್ಯ ಅವರನ್ನು ತಾಲೂಕು ಕಸಾ…

ಸಮಸಮಾಜ ನಿರ್ಮಾಣಕ್ಕೆ ಸರ್ವಜ್ಞ ಮತ್ತು ಕಾಯಕ ಶರಣರ ಮೌಲ್ಯಾದರ್ಶಗಳು ಅಗತ್ಯ:ಶಿವಾನಂದ ಕಪಾಶಿ

ದಾವಣಗೆರೆ; ಫೆ.20 : ಮಾನವ ವಿಶ್ವಮಾನವನಾಗಲು ಬೇಕಾದ ಜೀವನ ಮೌಲ್ಯಗಳನ್ನು ಸರ್ವಜ್ಞ ತ್ರಿಪದಿಗಳಲ್ಲಿ ನೀಡಿದ್ದಾರೆ ಹಾಗೂ ಸಮ ಸಮಾಜದ ನಿರ್ಮಾಣಕ್ಕೆ 12ನೇ ಶತಮಾನದಲ್ಲಿನ ಕಾಯಕ ಶರಣರು ವಚನಗಳ ಮೂಲಕ ಸಂದೇಶಗಳನ್ನು ನೀಡಿದ್ದಾರೆ. ಈ ಮಹನೀಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…