Day: February 21, 2023

ಕಂಪ್ಯೂಟರ್ ಆಪರೇಟರ್ ಹಾಗೂ ಮೆಸೆಂಜರ್ ಸೇವೆಗೆ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನೆ ಹರಿಹರ ಕಚೇರಿಗೆ ಕಂಪ್ಯೂಟರ್ ಆಪರೇಟರ್ ಹಾಗೂ ಮೆಸೆಂಜರ್ ಸೇವೆಯನ್ನು ಪಡೆಯಲು ಹೊರಸಂಪನ್ಮೂಲ ಏಜೆನ್ಸಿಗಳಿಂದ ಅಲ್ಪಾವಧಿ ಟೆಂಡರ್‍ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತರು ಮಾರ್ಚ 21 ರ ಮಧ್ಯಾಹ್ನ 2 ಗಂಟೆಯೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಿ.ಎಲ್.ಡಿ. ಬ್ಯಾಂಕ್ ಕಟ್ಟಡ,…

ಫೆ.23 ಮತ್ತು 24ರಂದು ಕೋಳಿ ಸಾಕಾಣಿಕೆ  ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ಇದೇ ಫೆಬ್ರವರಿ 23 ಮತ್ತು 24 ರಂದು ಜಿಲ್ಲೆಯ ಪಶು ಆಸ್ಪತ್ರೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕೋಳಿ ಸಾಗಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ.ಆಸಕ್ತರು ನಿಗದಿತ ದಿನಾಂಕದಂದು ಆಧಾರ್ ಕಾರ್ಡ್…

ವಿಕಲಚೇತನ ವಿದ್ಯಾರ್ಥಿಗಳಿಗೆ ಪಾಲಿಟೆಕ್ನಿಕ್ ಕೋರ್ಸುಗಳಿಗೆ ಪ್ರವೇಶಾವಕಾಶ

: ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಜೆ.ಎ¸.ïಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯದಿಂದ ಕರ್ನಾಟಕ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸುಗಳನ್ನು ನಡೆಸಲಾಗುವುದು.ಜಿಲ್ಲೆಯ ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್, ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್…

ಮಕ್ಕಳ ಹಕ್ಕು ರಕ್ಷಣೆಗೆ ಸಾಮೂಹಿಕ ಹೊಣೆಗಾರಿಕೆ ಅವಶ್ಯ: ನ್ಯಾಯಾಧೀಶ ಪ್ರವೀಣ್ ನಾಯಕ್

ಸಾಮೂಹಿಕ ಹೊಣೆಗಾರಿಕೆಯಿಂದ ಮಾತ್ರ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಸಾಧ್ಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯ್ಕ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ…