: ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಜೆ.ಎ¸.ïಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯದಿಂದ ಕರ್ನಾಟಕ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸುಗಳನ್ನು ನಡೆಸಲಾಗುವುದು.
ಜಿಲ್ಲೆಯ ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್, ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್, ಇಂಜಿನಿಯರಿಂಗ್ ಮತ್ತು ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಜ್ಯೂಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಕಂಪ್ಯೂಟರ್ ಅಪ್ಲಿಕೇಷನ್ಸ್ , ಅಪರೆಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳನ್ನು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ : 0821-2548315, 3548316, ಇ-ಮೇಲ್: ರಿssಠಿಜಚಿ@gmಚಿiಟ.ಛಿom ಹಾಗೂ ವೆಬ್ಸೈಟ್: ತಿತಿತಿ.ರಿssಠಿಜಚಿ.oಡಿg ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳಾದ ಡಾ. ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ