ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ಇದೇ ಫೆಬ್ರವರಿ 23 ಮತ್ತು 24 ರಂದು ಜಿಲ್ಲೆಯ ಪಶು ಆಸ್ಪತ್ರೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕೋಳಿ ಸಾಗಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಆಸಕ್ತರು ನಿಗದಿತ ದಿನಾಂಕದಂದು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೆÇರ್ಟ್ ಸೈಜ್ ಪೆÇಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ. ಸಂ: 08192-233787 ಸಂಪರ್ಕಿಸಲು ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
===