ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ :ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ
ಶಿವಮೊಗ್ಗ :ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ…