ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಪ್ರಧಾನಿ ನರೇಂದ್ರ ಮೋದಿ
ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು ನೆರವೇರಿಸಿ…