Month: February 2023

ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತೋತ್ಸವು ಮೊದಲನೇ ದಿನ ಪೂಜಾ ಕೈಂ ಕೈರ್ಯ ಮುತ್ತೈದೆಯರ ಕುಂಭಮೇಳದೊಂದಿಗೆ ಪ್ರಾರಂಭಗೊಂಡಿತು.

ನ್ಯಾಮತಿ: ತಾಲೂಕಿನ ಸೂರಗೊಂಡನಕೊಪ್ಪದಲ್ಲಿರುವ ಶ್ರೀ ಸಂತ ಸೇವಾಲಾಲ್ ರವರ 284ನೇ ಜನ್ಮದಿನದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರದಂದು ಇಂದು ಬೆಳಗ್ಗೆ ಮರಿಯಮ್ಮ ದೇವಿ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಶ್ರೀ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿಯ ಉತ್ಸವ ಮೂರ್ತಿಯೊಂದಿಗೆ ಅಡ್ಡ ಪಲ್ಲಕ್ಕಿಯಲ್ಲಿ ಇಟ್ಟುಕೊಂಡು…

ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ.

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 14ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು. ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 14 ರಂದು ಮಧ್ಯಾಹ್ನ 2.20 ಗಂಟೆಗೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪÀದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತಿ ಕಾರ್ಯಕ್ರಮದಲ್ಲಿ…

ಫೆ. 14 ಸಂತ ಸೇವಾಲಾಲ್‍ರವರ 284ನೇ ಜಯಂತಿ ಕಾರ್ಯಕ್ರಮ.

ಸಂತ ಸೇವಾಲಾಲ್‍ರವರ 284ನೇ ಜಯಂತ್ಸೋವ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭ ಇದೇ ಫೆಬ್ರವರಿ.14 ರಂದು ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕು ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ, ಕರ್ನಾಟಕ…

ಆಹಾರ ಉದ್ಯಮದಾರರ ಮೇಲ್ವಿಚಾರಕರಾಗಿ ಸೋಮಸುಂದರರಾಜ್ ನೇಮಕ

ದಾವಣಗೆರೆ ಜಿಲ್ಲೆಯ ಆಹಾರ ಉದ್ಯಮದಾರರ ಮೇಲ್ವಿಚಾರಕರಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-೨೦೦೬ ಅಡಿ ತರಬೇತಿ ನೀಡಲು ಜಿಲ್ಲಾ ಸಂಯೋಜಕರನ್ನಾಗಿ ಸೋಮಸುಂದರರಾಜ್ ಅರಸ್.ಬಿಎನ್ ಇವರನ್ನು ನೇಮಕ ಮಾಡಲಾಗಿದೆ. ಸದರಿಯವರಗೆ ತರಬೇತಿ ಕಾರ್ಯಕ್ಕೆ ಅಗತ್ಯ ನೀಡುವಂತೆ ಕೋರಲಾಗಿದೆ

ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಎಂ.ಶಿವಣ್ಣ

ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಾದ ಎಂ. ಶಿವಣ್ಣ ಕೋಟೆ ಅವರು ಫೆಬ್ರವರಿ ೧೦ ಮತ್ತು ೧೧ ರಂದು ಜಿಲ್ಲಾ ಪ್ರವಾಸ ಕೈ ಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಫೆ.೧೦ ಬೆಳಿಗ್ಗೆ ೦೭ ಗಂಟೆಗೆ ಬೆಂಗಳೂರಿನಿAದ ಹೊರಟು ಬೆಳಿಗ್ಗೆ ೧೦ ಗಂಟೆಗೆ…

ಪೌರ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, £ಗÀರಾಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ೨೦೧೩ರ ಎಂ.ಎಸ್.ಕಾಯ್ದೆಯ ಕುರಿತು…

ಮೀಸಲಾತಿ ಹೆಚ್ಚಳದಿಂದ ವಾಲ್ಮೀಕಿ ಸಮುದಾಯಕ್ಕೆ ಹೊಸ ಬೆಳಕು ಹೊಸ ಮೀಸಲಾತಿ ಪ್ರಕಾರವೇ ಸರ್ಕಾರ ನೇಮಕಾತಿ- ಬಡ್ತಿಗೆ ಆದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪರಿಶಿಷ್ಟ ಪಂಗಡಕ್ಕೆ ಹೊಸ ಮೀಸಲಾತಿ ಪ್ರಕಾರವೇ ಸರ್ಕಾರಿ ನೇಮಕಾತಿಯಲ್ಲಿ ಹಾಗೂ ಬಡ್ತಿಗೆ ಜನವರಿ ೦೧ ರಿಂದಲೇ ಆದೇಶ ಹೊರಡಿಸಲಾಗಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಾದ…

ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಭೇಟಿಯಾದ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸೇತುವೆ ಮತ್ತು ರಸ್ತೆ ಕಾಮಗಾರಿಗಳಿಗೆ 345 ಕೋಟಿ ರೂಪಾಯಿ ಅನುದಾನಕ್ಕೆ ನೀಡುವಂತೆ ಮನವಿ ಮಾಡಿದ್ದು ಶೀಘ್ರದಲ್ಲೇ ಹಣ ಬಿಡುಗಡೆ ಮಾಡಿವ ಭರವಸೆ…

ಪಟ್ಟಣ ಪತ್ತಿನ ಸಹಕಾರ ಸಂಘ ನಿ., ಹರಿಹರ ಇದರ ನೋಂದಣಿ ರದ್ಧತಿ

ಸಿಟಿ ಪತ್ತಿನ ಸಹಕಾರ ಸಂಘ ನಿ., ಹರಿಹರ ಈ ಸಹಕಾರ ಸಂಘವು ಸಹಕಾರ ಸಂಘಗಳ ಕಾಯ್ದೆ ಹಾಗೂ ಬೈಲಾ ರೀತ್ಯಾ ಹಾಗೂ ಸ್ಥಾಪನೆ ಉದ್ದೇಶಗಳ ರೀತ್ಯಾ ಕಾರ್ಯ ಚಟುವಟಿಗಳನ್ನು ನಡೆಸದೆ ಸ್ಥಗಿತಗೊಂಡಿದ್ದರ ಮೇರೆಗೆ ಸಂಘವನ್ನು ಸಮಾಪನೆಗೂಳಿಸಿ ಸಮಾಪನಾಧಿಕಾರಿಯನ್ನು ನೇಮಕ ಮಾಡಲಾಗಿರುತ್ತದೆ.ಈ ಸಂಘವನ್ನು…

ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ಉಪಚುನಾವಣಾ ವೇಳಾಪಟ್ಟಿ ಪ್ರಕಟ

ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಅವರು ಆದೇಶಿಸಿದ್ದಾರೆ.ನಾಮಪತ್ರಗಳನ್ನು ಸಲ್ಲಿಸಲು ಫೆ.14 ಕೊನೆಯ ದಿನ. ನಾಮಪತ್ರಗಳ ಪರಿಶೀಲಿಸಲು ಫೆ.15 ಕೊನೆಯ ದಿನ. ನಾಮಪತ್ರ ವಾಪಸ್ ಪಡೆಯಲು…

You missed