ಸವಳಂಗ ಗ್ರಾಮದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆಗ್ರಾಮ ವಾಸ್ತವ್ಯಕಾರ್ಯಕ್ರಮ ಎಂ.ಪಿ.ರೇಣುಕಾಚಾರ್ಯಎತ್ತಿನ ಬಂಡಿಯಲ್ಲಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸವಳಂಗ(ನ್ಯಾಮತಿ):ನ್ಯಾಮತಿ ತಾಲ್ಲೂಕಿನ ಕೆರೆಗಳನ್ನು ತುಂಬಸುವ ಯೋಜನೆಗೆ 519 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇನ್ನೆರೆಡು ತಿಂಗಳಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಯುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದ…