ರೂ.81.21 ಕೋಟಿಗಳ ವಿವಿಧ ಅಭಿವೃದ್ದಿ ಯೋಜನೆಗಳ ಲೋಕಾರ್ಪಣೆ ಪೌರಾಕಾರ್ಮಿಕರಿಗೆ ಶೀಘ್ರವೇ ಮನೆ ಹಸ್ತಾಂತರ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ
ದಿನನಿತ್ಯ ನಗರದ ಸ್ವಚ್ಚತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಿರುವುದು ಅತ್ಯಂತ ಸಂತಸ ತಂದಿದೆ ಶೀಘ್ರವೇ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರರಿಸಲಾಗುವುದು ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಹೇಳಿದರು. ನಗರದ ಹೊರವಲಯದ ದೊಡ್ಡಬೂದಿಹಾಳ್ ಗ್ರಾಮದಲ್ಲಿ ಪೌರಕಾರ್ಮಿಕರಿಗಾಗಿ ನಿರ್ಮಿಸಲಾದ…