Day: March 7, 2023

ಕುಶಲ ಕರ್ಮಿಗಳಿಂದ ನಿವೇಶನಕ್ಕೆ ಅರ್ಜಿ ಆಹ್ವಾನ

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ದಾವಣಗೆರೆ ತಾಲ್ಲೂಕಿನ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿಯ ಸಮಗಾರ, ಮಾದರ, ಡೋರ, ಮಚಗಾರ, ಮೋಚಿ ಚರ್ಮ ಕುಶಲ ಕರ್ಮಿ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಅರ್ಜಿ…

ಯೋಧರ ಅವಲಂಬಿತರಿಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನ ಹಂಚಿಕೆಯಲ್ಲಿ ಶೇ. 5% ರಷ್ಟು ಮೀಸಲಾತಿ

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಿಯಮದ ಪ್ರಕಾರ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ತಿದ್ದುಪಡಿ ಕೈಗೊಳ್ಳಲಾಗಿದೆ.ಕೇಂದ್ರ ಸಶಸ್ತ್ರ ಪಡೆಯ ಸೇವಾ ನಿರತ ಸೈನಿಕರು, ಮಾಜಿ ಸೈನಿಕರು, ಮೃತ ಮಾಜಿ ಸೈನಿಕರ ಪತ್ನಿ ಮತ್ತು ಸೇವೆಯಲ್ಲಿರುವಾಗ ಮರಣಹೊಂದಿರುವ ಯೋಧರ ಅವಲಂಬಿತರಿಗೆ ಶೇ. 5% ರಷ್ಟು ನಗರಾಭಿವೃದ್ಧಿ…

ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2023 ರ ಅಂಗವಾಗಿ ಮಾರ್ಚ್ 8 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು…

ವಿವಿಧ ಕೋರ್ಸುಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ 16 ರಿಂದ 45 ವರ್ಷ ವಯೋಮಿತಿಯ ಪ.ಜಾ/ಪ.ಪಂ ದ ಅಭ್ಯರ್ಥಿಗಳಿಂದ ವಿವಿಧ ಕೋರ್ಸುಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ…

ಮಾರ್ಚ್ 8 ರಂದು ಮದ್ಯ ಮಾರಾಟ ನಿಷೇಧ

ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಆಚರಣೆ ನಿಮಿತ್ತ ಮಾರ್ಚ್ 07 ರಂದು ಕಾಮದಹನ ಮಾರ್ಚ್ 08 ರಂದು ಹೋಳಿ ಹಬ್ಬ ಮತ್ತು ಮುಸ್ಲಿಂ ಸಮಾಜದವರು ಷಬ್-ಎ-ಬರಾತ್ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಎರಡು ದಿವಸ ಜಿಲ್ಲೆಯಾದ್ಯಂತ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಶಿವಾನಂದ ಕಾಪಶಿ…

ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಇದೇ ಮಾರ್ಚ್ 9 ರಿಂದ 29ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ವ್ಯಾಪ್ತಿಯ 31 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತಿಐ ಪಿಯುಸಿ ಪರೀಕ್ಷೆಯನ್ನು…