ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಿಯಮದ ಪ್ರಕಾರ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ತಿದ್ದುಪಡಿ ಕೈಗೊಳ್ಳಲಾಗಿದೆ.
ಕೇಂದ್ರ ಸಶಸ್ತ್ರ ಪಡೆಯ ಸೇವಾ ನಿರತ  ಸೈನಿಕರು, ಮಾಜಿ ಸೈನಿಕರು, ಮೃತ ಮಾಜಿ ಸೈನಿಕರ ಪತ್ನಿ ಮತ್ತು ಸೇವೆಯಲ್ಲಿರುವಾಗ ಮರಣಹೊಂದಿರುವ ಯೋಧರ ಅವಲಂಬಿತರಿಗೆ ಶೇ. 5% ರಷ್ಟು ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನ ಹಂಚಿಕೆಯಲ್ಲಿ ಮೀಸಲಾತಿ ನೀದಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *