Day: March 9, 2023

ಶ್ರವಣ ದೋಷ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ

ಶ್ರವಣದೋಷ ಇರುವ ಎಲ್ಲಾ ವಯೋಮಾನದ ವ್ಯಕ್ತಿಗಳ ಕಲ್ಯಾಣಕ್ಕಾಗಿ ಶ್ರಮಿಸುವುದು ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮವನ್ನು ಉದ್ದೇಶವಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕಾ ಆಸ್ಪತ್ರೆ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ಹೇಳಿದರು.ಆವರಗೊಳ್ಳದ ಸರ್ಕಾರಿ ಹಿರಿಯ…

ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತ

ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಪಿಯುಸಿ ಪರೀಕ್ಷೆಯು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಮಾರ್ಚ್ 09 ರಂದು ಕನ್ನಡ ಭಾಷೆ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿವೆ.ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವಾದ ಗುರುವಾರ…

ಮಾ.13 ರಂದು ಹಿಂದುಳಿದ ವರ್ಗಗಳ ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಸಭೆ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಕೋರಿ 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಮಾರ್ಚ್ 13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚೆನ್ನಪ್ಪ…

ನ್ಯಾಮತಿ : ಬಸವನಹಳ್ಳಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ.

ನ್ಯಾಮತಿ: ತಾಲೂಕಿನ ಒಡೆರತ್ತೂರು ವಲಯದ ಬಸವನಹಳ್ಳಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣುಮಕ್ಕಳಿಗೆ ಗೌರವ ಕೊಡುವ ದೇಶ ಯಾವುದಾದರು ಇದ್ದರೆ…