ದಾವಣಗೆರೆ; ಮಾ.21 : ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ನೌಕರರಿಗೆ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ಆನ್‍ಲೈನ್ ಮೂಲಕ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು hಣಣಠಿs://ಜಠಿಚಿಡಿಚಿಡಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ hಣಣಠಿ://sಚಿಡಿvoಣhಚಿmಚಿಚಿತಿಚಿಡಿಜs.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಮಾ.31ರ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *