ಸ್ಮಾರ್ಟ ಸಿಟಿ ಲಿಮಿಟೆಡ್, ವತಿಯಿಂದ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ
ದಾವಣಗೆರೆ; ಮಾ. 25 : ಜಿಲ್ಲೆಯ ಸ್ಮಾರ್ಟ ಸಿಟಿ ಲಿಮಿಟೆಡ್, ವತಿಯಿಂದ ಮಾರ್ಚ 26 ರಂದು ಬೆಳಿಗ್ಗೆ 10.30 ಗಂಟೆಗೆ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾಮಗಾರಿಗಳ ವಿವರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ದೇವರಾಜ್…