ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ದೇವರ ಜಮೀನಿನಲ್ಲಿ ಯುಗಾದಿ ಹಬ್ಬ ಹೊಸ ವರ್ಷದ ಮೊದಲನೆಯ ಬೇಸಾಯ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡ ರೈತ ಬಾಂಧವರು.
ನ್ಯಾಮತಿ: ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಇಂದು ಯುಗಾದಿ ಹಬ್ಬದ ಎಂಟನೇ ದಿನದ ಅಂಗವಾಗಿ ವರ್ಷದ ಮೊದಲ ಬೇಸಾಯವನ್ನು ಶ್ರೀದೇವರ ಜಮೀನಿನಲ್ಲಿ ಊರಿನ ಗ್ರಾಮದ ರೈತ ಬಾಂಧವರು ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದರು.ಕೃಷಿಪರ ರೈತರಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು…