ಜಿಲ್ಲೆಯಲ್ಲಿ ಸ್ಮಶಾನ ಭೂಮಿ : ತಹಶಿಲ್ದಾರರಿಗೆ ಮನವಿ ಸಲ್ಲಿಸಿ : ಡಿ.ಸಿ ಶಿವಾನಂದ ಕಾಪಶಿ
ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳು ಸ್ಮಶಾನ ಭೂಮಿ ಒದಗಿಸುವ ಸಂಬಂಧ ಹಾಗೂ ಸ್ಮಶಾನ ಭೂಮಿಗಳು ಒತ್ತುವರಿಯಾಗಿದ್ದಲ್ಲಿ ಒತ್ತುವರಿಗಳ ಕುರಿತು ಸಂಬಂಧಿಸಿದ ಸ್ಥಳೀಯ ತಹಶೀಲ್ದಾರರಿಗೆ ಮನವಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮನವಿ ಮಾಡಿಕೊಂಡಿದ್ದಾರೆ.ಅದರಂತೆ ಸರ್ಕಾರದ ಕಾರ್ಯದರ್ಶಿಗಳು ಕಂದಾಯ ಇಲಾಖೆ…