Month: March 2023

ಹೊನ್ನಾಳಿ : ಆಕಸ್ಮಿಕ ಅಗ್ನಿ ಅವಘಡದಿಂದ ಮನೆ ಕಳೆದುಕೊಂಡ ಮೂರು ಕುಟುಂಬಗಳಿಗೆ ಎಂ.ಪಿ.ರೇಣುಕಾಚಾರ್ಯ ವೈಯಕ್ತಿಕ ಹತ್ತು ಸಾವಿರ ಧನ ಸಹಾಯ.

ಹೊನ್ನಾಳಿ : ಆಕಸ್ಮಿಕ ಅಗ್ನಿ ಅವಘಡದಿಂದ ಮನೆ ಕಳೆದುಕೊಂಡ ಮೂರು ಕುಟುಂಬಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವೈಯಕ್ತಿಕವಾಗಿ ತಲಾ ಹತ್ತು ಸಾವಿರ ಧನ ಸಹಾಯ ಹಾಗೂ ಮೂರು ಕುಟುಂಬಸ್ಥರಿಗೆ ಧವಸ-ಧಾನ್ಯ, ಬಟ್ಟೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಶನಿವಾರ ತಡರಾತ್ರಿ ತಾಲೂಕಿನ…

ಹೊನ್ನಾಳಿ : ಅವಳಿ ತಾಲೂಕಿನ 1800 ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ .

ಹೊನ್ನಾಳಿ : ಮಾರ್ಚ 17 ರಂದು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ 1800 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ ಹೊನ್ನಾಳಿ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ ತಿಳಿಸಿದರು.ಭಾನುವಾರ…

ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕಿನ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ.

ನ್ಯಾಮತಿ ಮತ್ತು ಹೊನ್ನಾಳಿ ಹವಳಿ ತಾಲೂಕಿನ ಕರ್ನಾಟಕ ಪತ್ರಕರ್ತರ ಸಂಘದ ಅವಳಿ ತಾಲ್ಲೂಕಿನ ಅಧ್ಯಕ್ಷರಾಗಿ ಸಂಜೆವಾಣಿ ದಿನಪತ್ರಿಕೆಯ ವರದಿಗಾರರು,ವಿಸ್ತಾರ ನ್ಯೂಸ್ ಚಾನೆಲ್ ನ ತಾಲ್ಲೂಕು ವರದಿಗಾರರಾದ ಶ್ರೀಯುತ ಬಿ.ಸುರೇಶ್ ಇವರು ಆಯ್ಕೆಯಾಗಿದ್ದು,ಪ್ರಧಾನ ಕಾರ್ಯದರ್ಶಿಯಾಗಿ ಪಬ್ಲಿಕ್ ವಾಯ್ಸ್ ದಿನಪತ್ರಿಕೆಯ ವರದಿಗಾರ,ನ್ಯೂಸ್ ಅಲರ್ಟ್ ವಾಹಿನಿಯ…

ಶ್ರವಣ ದೋಷ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ

ಶ್ರವಣದೋಷ ಇರುವ ಎಲ್ಲಾ ವಯೋಮಾನದ ವ್ಯಕ್ತಿಗಳ ಕಲ್ಯಾಣಕ್ಕಾಗಿ ಶ್ರಮಿಸುವುದು ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮವನ್ನು ಉದ್ದೇಶವಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕಾ ಆಸ್ಪತ್ರೆ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ಹೇಳಿದರು.ಆವರಗೊಳ್ಳದ ಸರ್ಕಾರಿ ಹಿರಿಯ…

ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತ

ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಪಿಯುಸಿ ಪರೀಕ್ಷೆಯು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಮಾರ್ಚ್ 09 ರಂದು ಕನ್ನಡ ಭಾಷೆ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿವೆ.ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವಾದ ಗುರುವಾರ…

ಮಾ.13 ರಂದು ಹಿಂದುಳಿದ ವರ್ಗಗಳ ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಸಭೆ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಕೋರಿ 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಮಾರ್ಚ್ 13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚೆನ್ನಪ್ಪ…

ನ್ಯಾಮತಿ : ಬಸವನಹಳ್ಳಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ.

ನ್ಯಾಮತಿ: ತಾಲೂಕಿನ ಒಡೆರತ್ತೂರು ವಲಯದ ಬಸವನಹಳ್ಳಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣುಮಕ್ಕಳಿಗೆ ಗೌರವ ಕೊಡುವ ದೇಶ ಯಾವುದಾದರು ಇದ್ದರೆ…

ಮಹಿಳೆಯರ ಸಾಧನೆಯು ದೊಡ್ಡದು.

ಸಾಸ್ವೆಹಳ್ಳಿ: ಇಂದಿನ ಮಹಿಳೆಯರು ಹಲವುಕಾರ್ಯಗಳ ನಡುವೆಯೂ ತಮ್ಮದೆ ಆದಕಾರ್ಯಗಳ ಮೂಲಕ ಸಮಾಜಕ್ಕೆಕೊಡುಗೆಯನ್ನು ನೀಡಿದ್ದಾರೆ. ಅಂತಹಮಹಿಳೆಯನ್ನು ಗೌರವಿಸುವುದು ನಮ್ಮ ಧರ್ಮಎಂದು ಸಾಸ್ವೆಹಳ್ಳಿಯ ವೈದ್ಯೆ ನೇತ್ರಾವತಿ ಹೇಳಿದರು.ಸಮೀಪದ ಹನಗವಾಡಿಯಲ್ಲಿ ನಡೆದ ಮಹಿಳಾದಿನಾಚರಣೆಯಲ್ಲಿ ಗೃಹಿಣಿ ಕುಸಮಾ ಅವರನ್ನುಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.ಗೃಹಿಣಿಯರು…

ಕುಶಲ ಕರ್ಮಿಗಳಿಂದ ನಿವೇಶನಕ್ಕೆ ಅರ್ಜಿ ಆಹ್ವಾನ

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ದಾವಣಗೆರೆ ತಾಲ್ಲೂಕಿನ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿಯ ಸಮಗಾರ, ಮಾದರ, ಡೋರ, ಮಚಗಾರ, ಮೋಚಿ ಚರ್ಮ ಕುಶಲ ಕರ್ಮಿ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಅರ್ಜಿ…

ಯೋಧರ ಅವಲಂಬಿತರಿಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನ ಹಂಚಿಕೆಯಲ್ಲಿ ಶೇ. 5% ರಷ್ಟು ಮೀಸಲಾತಿ

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಿಯಮದ ಪ್ರಕಾರ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ತಿದ್ದುಪಡಿ ಕೈಗೊಳ್ಳಲಾಗಿದೆ.ಕೇಂದ್ರ ಸಶಸ್ತ್ರ ಪಡೆಯ ಸೇವಾ ನಿರತ ಸೈನಿಕರು, ಮಾಜಿ ಸೈನಿಕರು, ಮೃತ ಮಾಜಿ ಸೈನಿಕರ ಪತ್ನಿ ಮತ್ತು ಸೇವೆಯಲ್ಲಿರುವಾಗ ಮರಣಹೊಂದಿರುವ ಯೋಧರ ಅವಲಂಬಿತರಿಗೆ ಶೇ. 5% ರಷ್ಟು ನಗರಾಭಿವೃದ್ಧಿ…