Month: March 2023

ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2023 ರ ಅಂಗವಾಗಿ ಮಾರ್ಚ್ 8 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು…

ವಿವಿಧ ಕೋರ್ಸುಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ 16 ರಿಂದ 45 ವರ್ಷ ವಯೋಮಿತಿಯ ಪ.ಜಾ/ಪ.ಪಂ ದ ಅಭ್ಯರ್ಥಿಗಳಿಂದ ವಿವಿಧ ಕೋರ್ಸುಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ…

ಮಾರ್ಚ್ 8 ರಂದು ಮದ್ಯ ಮಾರಾಟ ನಿಷೇಧ

ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಆಚರಣೆ ನಿಮಿತ್ತ ಮಾರ್ಚ್ 07 ರಂದು ಕಾಮದಹನ ಮಾರ್ಚ್ 08 ರಂದು ಹೋಳಿ ಹಬ್ಬ ಮತ್ತು ಮುಸ್ಲಿಂ ಸಮಾಜದವರು ಷಬ್-ಎ-ಬರಾತ್ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಎರಡು ದಿವಸ ಜಿಲ್ಲೆಯಾದ್ಯಂತ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಶಿವಾನಂದ ಕಾಪಶಿ…

ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಇದೇ ಮಾರ್ಚ್ 9 ರಿಂದ 29ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ವ್ಯಾಪ್ತಿಯ 31 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತಿಐ ಪಿಯುಸಿ ಪರೀಕ್ಷೆಯನ್ನು…

ರೂ.81.21 ಕೋಟಿಗಳ ವಿವಿಧ ಅಭಿವೃದ್ದಿ ಯೋಜನೆಗಳ ಲೋಕಾರ್ಪಣೆ ಪೌರಾಕಾರ್ಮಿಕರಿಗೆ ಶೀಘ್ರವೇ ಮನೆ ಹಸ್ತಾಂತರ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ

ದಿನನಿತ್ಯ ನಗರದ ಸ್ವಚ್ಚತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಿರುವುದು ಅತ್ಯಂತ ಸಂತಸ ತಂದಿದೆ ಶೀಘ್ರವೇ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರರಿಸಲಾಗುವುದು ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಹೇಳಿದರು. ನಗರದ ಹೊರವಲಯದ ದೊಡ್ಡಬೂದಿಹಾಳ್ ಗ್ರಾಮದಲ್ಲಿ ಪೌರಕಾರ್ಮಿಕರಿಗಾಗಿ ನಿರ್ಮಿಸಲಾದ…

ಫಲಾನುಭವಿಗಳ ಸಮ್ಮೇಳನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಸರ್ಕಾರದ ಯೋಜನೆಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿದ ಕೀರ್ತಿ ನಮ್ಮ ಸರ್ಕಾರದ್ದು

ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳ ಲಾಭ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿದ ಕೀರ್ತಿ ನಮ್ಮ ಸರ್ಕಾರದ್ದು, ಕಳೆದ ಐವತ್ತು ವರ್ಷಗಳಿಂದ ಏನೂ ಮಾಡದವರೂ ಚುನಾವಣೆ ಹೊತ್ತಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆಗಳನ್ನು ನೀಡುತ್ತಿದ್ದಾರೆ. ಇಂತಹ ಗ್ಯಾರಂಟಿ ಯೋಜನೆಗಳ ಬಗ್ಗೆ ಮೋಸ ಹೋಗದಿರಿ ಎಂದು…

ಸಂಚಾರ ದಂಡ ಪಾವತಿಗೆ ಶೇ 50 ರಷ್ಟು ರಿಯಾಯಿತಿ ಅವಧಿ ವಿಸ್ತರಣೆ

ವಾಹನ ಸವಾರರ ಸಂಚಾರಿ ದಂಡ ಪಾವತಿಸಲು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯನ್ನು ಮಾ. 04 ರಿಂದ ಅನ್ವಯವಾಗುವಂತೆ 15 ದಿನಗಳ ವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ…

ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಹಾಗೂ ಜಿಲ್ಲಾ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟಿಂಗ್‍ಗೆ ಇಬ್ಬರಂತೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ…

ಮಿಲಿಟರಿ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರ

ಈವರೆಗೆ ಜೀವಂತ ಪ್ರಮಾಣ ಪತ್ರ ಸಲ್ಲಿಸದ ಮಿಲಿಟರಿ ಪಿಂಚಣಿದಾರರು ಕೋಡಲೇ ಬ್ಯಾಂಕ್ ಅಥವಾ ಆನ್‍ಲೈನ್‍ನಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಿ ಮಿಲಿಟರಿ ಪಿಂಚಣಿಯನ್ನು ಮುಂದುವರೆಸಿಕೊಳ್ಳಬೇಕಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಕೋರಿದ್ದಾರೆ.ಸ್ಪರ್ಶ್‍ಗೆ ವರ್ಗಾಹಿಸಲ್ಪಟ್ಟಿರುವ ಮಿಲಿಟರಿ ಪಿಂಚಣಿ /…

ಅತಿಥಿ ಉಪನ್ಯಾಸಕರಿಗೆ ಅರ್ಜಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 2023-24ನೇ ಸಾಲಿನಲ್ಲಿ ಪ್ರಾರಂಭವಾಗಲಿರುವ ಪದವಿ ಪೂರ್ವ ಕಾಲೇಜಿಗೆ ತಾತ್ಕಲಿಕವಾಗಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಕನ್ನಡ, ಇಂಗ್ಲೀಷ್, ಉರ್ದು,…