Month: March 2023

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಮಾರ್ಚ್ 05ರ ಭಾನುವಾರ ಬೆಳಿಗ್ಗೆ 11.30ಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರ ಗಣಿ ಹಾಗೂ ಕಲ್ಲಿದ್ದಲು ಖಾತೆ…

ಮಾರ್ಚ್ 09 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಪಾರದರ್ಶಕ ಪರೀಕ್ಷೆಗೆ ಸೂಚನೆ  ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಮಾಹಿತಿ

ದಾವಣಗೆರೆ ಮಾ. 03 : ಮಾರ್ಚ್ 09 ರಿಂದ 29 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ…

ಸವಳಂಗ ಗ್ರಾಮದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆಗ್ರಾಮ ವಾಸ್ತವ್ಯಕಾರ್ಯಕ್ರಮ ಎಂ.ಪಿ.ರೇಣುಕಾಚಾರ್ಯಎತ್ತಿನ ಬಂಡಿಯಲ್ಲಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸವಳಂಗ(ನ್ಯಾಮತಿ):ನ್ಯಾಮತಿ ತಾಲ್ಲೂಕಿನ ಕೆರೆಗಳನ್ನು ತುಂಬಸುವ ಯೋಜನೆಗೆ 519 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇನ್ನೆರೆಡು ತಿಂಗಳಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಯುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದ…

ನ್ಯಾಮತಿ ಕುಂಕೊವ ಗ್ರಾಮದಲ್ಲಿ “ನಮ್ಮೂರು ನಮ್ಮ ಕೆರೆ”ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯೋಜನಾಧಿಕಾರಿ ಬಸವರಾಜ್ ಅಂಗಡಿ.

ನ್ಯಾಮತಿ ;ತಾಲೂಕು ಕುಂಕುವ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ 533 ನೇ “ನಮ್ಮೂರು ನಮ್ಮ ಕೆರೆ” ಹೂಳೆತ್ತುವ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ತಾಲೂಕು ಯೋಜನಾಧಿಕಾರಿ ಬಸವರಾಜ್ ಅಂಗಡಿ ಕಾರ್ಯಕ್ರಮ…

ನ್ಯಾಮತಿ ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ದಿಡೀರ್ ಸಾಮಾನ್ಯ ಸಭೆ .

ನ್ಯಾಮತಿ :ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಸಾಮಾನ್ಯ ಸಭೆ ಕರೆಯಲಾಗಿತ್ತು.ಉಪಾಧ್ಯಕ್ಷ ಪ್ರಕಾಶ್ ನಾಯ್ಕ ಸಭೆ ಕುರಿತು ಮಾತನಾಡಿದ ಅವರು ಈ ಹಿಂದೆ ಸುಮಾರು ಬಾರಿ ಮುಸೇನಾಳ್ ಗ್ರಾಮಕ್ಕೆ ಸಂಬಂಧಪಟ್ಟ ಸರ್ವೆ ನಂಬರ್ 37 38 39ರ…