ನ್ಯಾಮತಿ: ಕೆಂಚಕೊಪ್ಪ ಗ್ರಾಮದಲ್ಲಿ ಶ್ರೀರಾಮದೇವರ ಮತ್ತು ಆಂಜನೇಯ ಸ್ವಾಮಿಯ ಮಹಾ ರಥೋತ್ಸವ ನೆರವೇರಿತು.
ನ್ಯಾಮತಿ: ತಾಲೂಕು ಕೆಂಚಿಕೊಪ್ಪ ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವತಿಯಿಂದ ಶ್ರೀ ರಾಮದೇವರ ಹಾಗೂ ಶ್ರೀ ಆಂಜನೇಯ ಸ್ವಾಮಿಯ ಎರಡನೇ ವರ್ಷದ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಏ: 4ರಂದು ಮಂಗಳವಾರ ಸಂಜೆ 6:30 ರಿಂದ ರಾತ್ರಿ…