ನ್ಯಾಮತಿ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ನೇತೃತ್ವದಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.
ನ್ಯಾಮತಿ: ಪಟ್ಟಣದಲ್ಲಿ ಭಾರತೀಯ ಚುನಾವಣಾ ಆಯೋಗ ಆದೇಶದ ಅನ್ವಯ ಜಿಲ್ಲಾಡಳಿತ ಮತ್ತು ಜಿಲ್ಲಾ ನಗರ ಅಭಿವೃದ್ಧಿ ಇಲಾಖೆ ಆದೇಶದಂತೆ ನ್ಯಾಮತಿ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮತದಾನದ ಜಾಗೃತಿ ನಡೆಸಿದ ಮುಖ್ಯಾಧಿಕಾರಿ ಗಣೇಶ್ ರಾವ್ ನಂತರ ಮಾತನಾಡಿ ಶುಕ್ರವಾರದಂದು…