ಬಿ.ವೈ.ವಿಜಯೇಂದ್ರರಿಗೆ ಶುಭಕೋರಿಗೆ ಶಾಸಕ ಕೆ.ಬಿ.ಅಶೋಕನಾಯ್ಕ ಮಾಜಿ ಸಿಎಂ ಬಿಎಸ್‌ವೈ ಆಶೀರ್ವಾದ ಪಡೆದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕಬಿ.ವೈ.ವಿಜಯೇಂದ್ರರಿಗೆ ಶುಭಕೋರಿಗೆ ಶಾಸಕ ಕೆ.ಬಿ.ಅಶೋಕನಾಯ್ಕ
ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಪಾಲ್ಗೊಂಡಿದ್ದರು.ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮುನ್ನ ನಡೆದ ಪ್ರಚಾರದಲ್ಲಿ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಪಾಲ್ಗೊಂಡಿದ್ದರು. ಕಾರ್ಯಕರ್ತರ…