Month: May 2023

ಋತುಚಕ್ರದ ನೈರ್ಮಲ್ಯವು ಮಹಿಳೆಯರ ಯೋಗಕ್ಷೇಮ ಮತ್ತು ಘನತೆಗೆ ಮುಖ್ಯವಾಗಿದೆ – ಡಾ . ಸ್ವಾತಿ ಕಿಶೋರ್

ಮುಟ್ಟಿನ ನೈರ್ಮಲ್ಯದ ಪ್ರಾಮುಖ್ಯತೆ ಮತ್ತು ಮುಟ್ಟಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ಪರಿಹಾರಗಳ ಬಗ್ಗೆ ಜಾಗೃತಿ ಮೂಡಿಸಲು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯ ಮಹಿಳಾ ವೈದ್ಯರ ಘಟಕವು ಕಮಲಾ ನೆಹರು ಕಾಲೇಜಿನ ಸಹಯೋಗದಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯದ ದಿನವಾದ…

ನ್ಯಾಮತಿ: ತಾಲೂಕು ಸೊಗಲು ಹಿರಿಯ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಮತ್ತು ವಿದ್ಯಾರ್ಥಿಗಳನ್ನು ಎತ್ತಿನಗಾಡೆಯಲ್ಲಿ ಬರಮಾಡಿಕೊಂಡು ಶಾಲೆಯ ಪ್ರಾರಂಭೋತ್ಸವ ಚಾಲನೆ ನೀಡಲಾಯಿತು

ನ್ಯಾಮತಿ: ತಾಲೂಕು ಸೋಗಿಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು 2023 -24ನೇ ಸಾಲಿನ ಶೈಕ್ಷಣಿಕ ವರ್ಷದ ವಿನೂತನ ಶಾಲಾ ಪ್ರಾರಂಭೋತ್ಸವಕ್ಕೆ ತಳಿರು ತೋರಣಗಳಿಂದ ಸಿಂಗರಿಸಿದ ಶಾಲೆಯನ್ನ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ…

ಲಕ್ಷ್ಮೀದೇವಿಗೆ ಶ್ರೇಷ್ಠ ಸಾಧಕಿ ಪ್ರಶಸ್ತಿ

ಸಾಂಸ್ಕೃತಿಕ ಸಂಸ್ಥೆ ಚಿರಂತನ ಅಕಾಡೆಮಿ ವತಿಯಿಂದ ಭಾನುವಾರ ನಗರದ ಬಾಪೂಜಿ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶೀಘ್ರ ಲಿಪಿಗಾರರಾದ ಲಕ್ಷ್ಮೀ ದೇವಿಯವರಿಗೆ ಶ್ರೇಷ್ಠ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಸಮಾಜ ಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಮಹಿಳೆಯರಿಗೆ ನೀಡುವ ಕರ್ನಾಟಕ…

ಹೆಂಡತಿ ಮತ್ತು ಮಗುವನ್ನು ಕೊಲೆ ಮಾಡಿತ ಆರೋಪಿಗೆ ಜೀವಾವಧಿ ಶಿಕ್ಷೆ

ಮಾಯಕೊಂಡ ಗ್ರಾಮದ ಆರೋಪಿ ನಾಗರಾಜ ಮಾಡಿರುವ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ೨ ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಗೆ ಜೀವಿತಾವಧಿ ಶಿಕ್ಷೆ ವಿಧಿಸಿದ್ದಾರೆ.ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ೨ ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣ್ ಕುಮಾರ್…

ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ:ಅರ್ಜಿ ಆಹ್ವಾನ

೨೦೨೩-೨೪ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ…

ನ್ಯಾಮತಿ ತಾಲೂಕು ಮುಸ್ಸೇನಾಳು ಗ್ರಾಮದ ರೈತರೊಬ್ಬರ ಆಕಳ ಕರುವನ್ನು ಚಿರತೆ ಕೊಂದಿರುವುದು.

ನ್ಯಾಮತಿ:ತಾಲೂಕಿನ ಮುಸ್ಸೇನಾಳು, ಚಟ್ನಳ್ಳಿ ಫಲ ವನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಮತ್ತು ಅದರ ಮರಿಗಳ ಸಂಚಾರ ಕಂಡುಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.ಮುಸ್ಲಿನಾಳು ಗ್ರಾಮದ ರೈತರು ಒಬ್ಬರ ಆಕಳ ಕರುವನ್ನು ಹೊಂದಿದೆ.ಶಿವಮೊಗ್ಗ ಶಂಕರ ಅರಣ್ಯ ಮತ್ತು ಹೊನ್ನಾಳಿ ವಲಯ ಅರಣ್ಯ ಸಂಬಂಧಪಟ್ಟ ವ್ಯಾಪ್ತಿಯಲ್ಲಿ…

ವಿಧಾನಸಭಾ ಚುನಾವಣೆ ಮತದಾನ ಹೆಚ್ಚಳದಲ್ಲಿ ಶ್ರಮಿಸಿದ ಬಿ.ಎಲ್.ಓ.ಗಳಿಗೆ ಜಿಲ್ಲಾ ಆಡಳಿತದಿಂದ ಅಭಿನಂದನೆ.

ದಾವಣಗೆರೆ; ಮೇ 29 ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಹೆಚ್ಚಿನ ಮತದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಗಿಂತಲೂ ಮೇ 10, 2023 ರ…

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳಿಗೆ ತರಬೇತಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ಜುಲೈ 11 ರಿಂದ 15ರÀ ವರೆಗೆ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್ ಅಂಡ್ ಎಂಟ್ರಪ್ರನರ್‍ಶಿಪ್ ಡೆವೆಲಪ್‍ಮೆಂಟ್ (“Iಟಿಣeಟಟeಛಿಣuಚಿಟ Pಡಿoಠಿeಡಿಣಥಿ ಖighಣs ಚಿಟಿಜ ಇಟಿಣಡಿeಠಿಡಿeಟಿeuಡಿshiಠಿ…

ಮೇ 31 ಕ್ಕೆ ವಿಶ್ವ ತಂಬಾಕು ರಹಿತ ದಿನ ಜಾಥಾ ಕಾರ್ಯಕ್ರಮ

ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕು. ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ,…

ಅಕ್ಕಿ ಮತ್ತು ರಾಗಿ ಹರಾಜು : ಜೂನ್ 8 ರಂದು

2022 ನವಂಬರ್ ಮಾಹೆಯಿಂದ 2023 ಜನವರಿ ಮಾಹೆವರೆಗೂ ಅನೌಪಚಾರಿಕ ಪಡಿತರ ಪ್ರದೇಶಗಳಿಂದ ವಶಪಡಿಸಿಕೊಳ್ಳಲಾದ 182.23 ಕ್ವಿಂಟಾಲ್ ಅಕ್ಕಿ ಮತ್ತು 68 ಕೆಜಿ ರಾಗಿಯನ್ನು ಜೂನ್ 8 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ 2 ಎಪಿಎಂಸಿ ಆವರಣ…