ಶಿವಮೊಗ್ಗ, ಮೇ- : ಕುವೆಂಪು
ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತು
ಚಿಕ್ಕಮಗಳೂರು ಜಿಲ್ಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದ
ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ದೈಹಿಕ ಶಿಕ್ಷಣ,
ಬಿ.ವೋಕ್ ವೃತ್ತಿಪರ ವಿಷಯಗಳು ಹಾಗೂ ಡಿಪ್ಲೋಮಾ
ಕೋರ್ಸ್ ವಿಷಯಗಳ ಪದವಿ ಕಾಲೇಜುಗಳನ್ನು
ಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನವಿಲ್ಲದೆ ನಡೆಸಲು
ಆರ್ಥಿಕ ಸಾಮಥ್ರ್ಯವುಳ್ಳ ನೋಂದಾಯಿತ ಶೈಕ್ಷಣಿಕ ಸೊಸೈಟಿ,
ಸಾರ್ವಜನಿಕ ಟ್ರಸ್ಟ್/ ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ
ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೋಂದಾಯಿತ ಶೈಕ್ಷಣಿಕ ಸೊಸೈಟಿ, ಸಾರ್ವಜನಿಕ ಟ್ರಸ್ಟ್/
ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ ಅರ್ಜಿಗಳನ್ನು UUಅಒS
ತಂತ್ರಾಂಶದಲ್ಲಿ hಣಣಠಿ://uuಛಿms.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸಲ್ಲಿಸಿ,
ನಂತರ ಡೌನ್‍ಲೋಡ್ ಮಾಡಿಕೊಂಡ ಹಾರ್ಡ್ ಪ್ರತಿಯನ್ನು
ಪೂರಕ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ನಿರ್ದೇಶಕರು,
ಕಾಲೇಜು ಅಭಿವೃದ್ಧಿ ಪರಿಷತ್ ವಿಭಾಗ, ಕುವೆಂಪು
ವಿಶ್ವವಿದ್ಯಾನಿಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-577451 ಇವರಿಗೆ
ಸಲ್ಲಿಸುವುದು. ದಂಡಶುಲ್ಕವಿಲ್ಲದೆ ಮೇ-13 ರೊಳಗಾಗಿ ಹಾಗೂ
ರೂ. 15,000/- ದಂಡಶುಲ್ಕದೊಂದಿಗೆ ಮೇ 15 ರೊಳಗಾಗಿ ಅರ್ಜಿ
ಸಲ್ಲಿಸಬಹುದಾಗಿದೆ. ಪರಿಷ್ಕøತ ಸಂಯೋಜನೆ ಶುಲ್ಕವನ್ನು UUಅಒS
ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಹಣಕಾಸು ಅಧಿಕಾರಿಗಳು,
ಕುವೆಂಪು ವಿವಿ, ಶಂಕರಘಟ್ಟ, ಸಂಯೋಜನಾ ಖಾತೆ ಸಂ.:
54023035811, ಎಸ್.ಬಿ.ಐ, ಜ್ಞಾನ ಸಹ್ಯಾದ್ರಿ ಶಾಖೆ, ಶಂಕರಘಟ್ಟ, (IಈSಅ
ಅoಜe SಃIಓ 0040759) ಇಲ್ಲಗೆ ಜಮಾ ಮಾಡುವಂತೆ ಕುಲಸಚಿವರು,
ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ-
577451 ಶಿವಮೊಗ್ಗ ಜಿಲ್ಲೆ. ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಾಹಿತಿಗಳನ್ನು ವಿಶ್ವವಿದ್ಯಾಲಯದ ಸಿಬ್ಬಂದಿ
ಡಾ.ಕೆ.ಎನ್.ಶ್ರೀಕಾಂತ್ -9980377886 ನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *