ನ್ಯಾಮತಿ ಚಿನ್ನಿಕಟ್ಟೆ ಗ್ರಾಮದೇವತೆ ಮಲ್ಲಿಕಾರ್ಜುನಸ್ವಾಮಿ ನೂತನ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ನ್ಯಾಮತಿ :ತಾಲ್ಲೂಕಿನ ಚಿನ್ನಿಕಟ್ಟೆ ಗ್ರಾಮದ ಗ್ರಾಮದೇವತೆ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಕಳೆದ ಎರಡು ದಶಕಗಳಿಂದ ರಥೋತ್ಸವ ನಡೆದಿರಲಿಲ್ಲ. ಈ ಬಾರಿ ನೂತರ ರಥವನ್ನು ನಿರ್ಮಾಣ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಬೆಳಿಗ್ಗೆ ವಿವಿಧ ದಾರ್ಮಿಕ ಕಾರ್ಯಕ್ರಮಗಳ ನಂತರ…