ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 27 ವರ್ಷಗಳಾಗಿದ್ದು ನಿಯಮಾನುಸಾರ ಸಡಿಲಿಕೆ ಇರುತ್ತದೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ hಣಣಠಿs://ssಛಿ.ಟಿiಛಿ.iಟಿ ಅಥವಾ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಜೂನ್ 8 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 080-25502520/ 9483862020 ಗೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ ಸಂ: 08192-259446, 7406323294 ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *