Day: May 25, 2023

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಆಗಸ್ಟ್-2023 ನೇ ಸಾಲಿನಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಜೂನ್ 7 ರೊಳಗಾಗಿ ಇಲಾಖಾ ವೆಬ್ ಸೈಟ್ ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಯಾವುದೇ ಸರ್ಕಾರಿ ಕೈಗಾರಿಕಾ…

ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯು ಜುಲೈ ಮಾಹೆಯಿಂದ ಆರಂಭಿಸುತ್ತಿರುವ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾಗಿ ಹಾಗೂ ಕಲಬುರಗಿ…

ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಕಲಬುರಗಿ, ಸೊಲ್ಲಾಪುರ, ಚನ್ನಗಿರಿ ತಾಲ್ಲೂಕಿನ ಅಲ್ತಾಪನಹಳ್ಳಿಯಿಂದ ವಿವಿಧ ಉದ್ಯೋಗಕ್ಕಾಗಿ ದಾವಣಗೆರೆಗೆ ಬಂದು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಬನಶಂಕರಿ ಬಡಾವಣೆಯ ಬಳಿಯ ಸೇವಾ ರಸ್ತೆ ಪಕ್ಕದಲ್ಲಿ ವಿವಿಧ ಟೆಂಟ್‍ಗಳಲ್ಲಿ ವಾಸಿಸುತ್ತಿದ್ದ ಕುಟುಂಬಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮೇ 25 ರಂದು ಭೇಟಿ ಮಾಡಿ…

You missed