ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಆಗಸ್ಟ್-2023 ನೇ ಸಾಲಿನಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜೂನ್ 7 ರೊಳಗಾಗಿ ಇಲಾಖಾ ವೆಬ್ ಸೈಟ್ ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಯಾವುದೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಇಂಟರ್ನೆಟ್ ಸೈಬರ್ ಸೆಂಟರ್‍ಗಳಲ್ಲಿ ಅರ್ಜಿ ಸಲ್ಲಿಸಲು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ