ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ಜುಲೈ 11 ರಿಂದ 15ರÀ ವರೆಗೆ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್ [ಪಿಆರ್] ಅಂಡ್ ಎಂಟ್ರಪ್ರನರ್‍ಶಿಪ್ ಡೆವೆಲಪ್‍ಮೆಂಟ್ (“Iಟಿಣeಟಟeಛಿಣuಚಿಟ Pಡಿoಠಿeಡಿಣಥಿ ಖighಣs [IPಖ] ಚಿಟಿಜ ಇಟಿಣಡಿeಠಿಡಿeಟಿeuಡಿshiಠಿ ಆeveಟoಠಿmeಟಿಣ”) ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ;ಯು.ಆರ್ ರಾವ್ ವಿಜ್ಞಾನ ಭವನ, ಜಿ.ಕೆ.ವಿ.ಕೆ ಆವರಣ, ಮೇಜರ್ ಉನ್ನೀಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು, (ದೂ. ಸಂ: 080-29721550) ಇಲ್ಲಿ ನಡೆಸಲಾಗುತ್ತಿದ್ದು, ಭಾಗವಹಿಸಲು ಇಚ್ಚಿಸುವವರು ಜುಲೈ 5 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್ ದೈಟ್ : ತಿತಿತಿ.ಞsಣಚಿಛಿಚಿಜemಥಿ.iಟಿ ಸಂಪರ್ಕಿಸಬಹುದು.