Day: May 30, 2023

ಲಕ್ಷ್ಮೀದೇವಿಗೆ ಶ್ರೇಷ್ಠ ಸಾಧಕಿ ಪ್ರಶಸ್ತಿ

ಸಾಂಸ್ಕೃತಿಕ ಸಂಸ್ಥೆ ಚಿರಂತನ ಅಕಾಡೆಮಿ ವತಿಯಿಂದ ಭಾನುವಾರ ನಗರದ ಬಾಪೂಜಿ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶೀಘ್ರ ಲಿಪಿಗಾರರಾದ ಲಕ್ಷ್ಮೀ ದೇವಿಯವರಿಗೆ ಶ್ರೇಷ್ಠ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಸಮಾಜ ಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಮಹಿಳೆಯರಿಗೆ ನೀಡುವ ಕರ್ನಾಟಕ…

ಹೆಂಡತಿ ಮತ್ತು ಮಗುವನ್ನು ಕೊಲೆ ಮಾಡಿತ ಆರೋಪಿಗೆ ಜೀವಾವಧಿ ಶಿಕ್ಷೆ

ಮಾಯಕೊಂಡ ಗ್ರಾಮದ ಆರೋಪಿ ನಾಗರಾಜ ಮಾಡಿರುವ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ೨ ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಗೆ ಜೀವಿತಾವಧಿ ಶಿಕ್ಷೆ ವಿಧಿಸಿದ್ದಾರೆ.ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ೨ ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣ್ ಕುಮಾರ್…

ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ:ಅರ್ಜಿ ಆಹ್ವಾನ

೨೦೨೩-೨೪ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ…

You missed