ಋತುಚಕ್ರದ ನೈರ್ಮಲ್ಯವು ಮಹಿಳೆಯರ ಯೋಗಕ್ಷೇಮ ಮತ್ತು ಘನತೆಗೆ ಮುಖ್ಯವಾಗಿದೆ – ಡಾ . ಸ್ವಾತಿ ಕಿಶೋರ್
ಮುಟ್ಟಿನ ನೈರ್ಮಲ್ಯದ ಪ್ರಾಮುಖ್ಯತೆ ಮತ್ತು ಮುಟ್ಟಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ಪರಿಹಾರಗಳ ಬಗ್ಗೆ ಜಾಗೃತಿ ಮೂಡಿಸಲು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯ ಮಹಿಳಾ ವೈದ್ಯರ ಘಟಕವು ಕಮಲಾ ನೆಹರು ಕಾಲೇಜಿನ ಸಹಯೋಗದಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯದ ದಿನವಾದ…