Month: May 2023

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಆಗಸ್ಟ್-2023 ನೇ ಸಾಲಿನಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಜೂನ್ 7 ರೊಳಗಾಗಿ ಇಲಾಖಾ ವೆಬ್ ಸೈಟ್ ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಯಾವುದೇ ಸರ್ಕಾರಿ ಕೈಗಾರಿಕಾ…

ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯು ಜುಲೈ ಮಾಹೆಯಿಂದ ಆರಂಭಿಸುತ್ತಿರುವ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾಗಿ ಹಾಗೂ ಕಲಬುರಗಿ…

ಉದ್ಯೋಗ ಅರಸಿ ಟೆಂಟ್‍ನಲ್ಲಿ ನೆಲೆಸಿದ ಅಲೆಮಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಕಲಬುರಗಿ, ಸೊಲ್ಲಾಪುರ, ಚನ್ನಗಿರಿ ತಾಲ್ಲೂಕಿನ ಅಲ್ತಾಪನಹಳ್ಳಿಯಿಂದ ವಿವಿಧ ಉದ್ಯೋಗಕ್ಕಾಗಿ ದಾವಣಗೆರೆಗೆ ಬಂದು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಬನಶಂಕರಿ ಬಡಾವಣೆಯ ಬಳಿಯ ಸೇವಾ ರಸ್ತೆ ಪಕ್ಕದಲ್ಲಿ ವಿವಿಧ ಟೆಂಟ್‍ಗಳಲ್ಲಿ ವಾಸಿಸುತ್ತಿದ್ದ ಕುಟುಂಬಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮೇ 25 ರಂದು ಭೇಟಿ ಮಾಡಿ…

ಬೀರಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷರು ಶ್ರೀಮತಿ ಶೋಭಾರವರಿಗೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡ ಡಿಎಸ್ ಪ್ರದೀಪ್

ಹೊನ್ನಾಳಿ: ತಾಲೂಕು ಬೀರಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆಸಿದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗಾಳಿ ಹಾಲಪ್ಪ ಅವಿರೋಧವಾಗಿ ಆಯ್ಕೆಗೊಂಡರು.ಈ ಹಿಂದೆ ಹೆಚ್ ಕವಿತಾ ಮಂಜಪ್ಪ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ತೆರವುಗೊಂಡ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ…

ದೂಡಾ ಅಧ್ಯಕ್ಷರಾಗಿ ಶಿವಾನಂದ ಕಾಪಶಿ ಅಧಿಕಾರ ಸ್ವೀಕಾರ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಮೇ.24 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.ಆಡಳಿತಕ್ಕೆ ಸಂಬಂಧಿಸಿದ ಪತ್ರ ವ್ಯವಹಾರ ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬಯಸುವ ಎಲ್ಲಾ ಪತ್ರಗಳು, ಅರೆ ಸರ್ಕಾರಿ ಪತ್ರಗಳು ಮತ್ತು ರಹಸ್ಯ ಪತ್ರಗಳನ್ನು ಇವರ ಹೆಸರಿನಲ್ಲಿ ಜಿಲ್ಲಾಧಿಕಾರಿಗಳು,…

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆಗಾಗಿ…

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತರು ಮೇ.30 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 4…

ನ್ಯಾಮತಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಮರುಬಳಕೆ ವಸ್ತುಗಳನ್ನ ಆರ್ ಆರ್ ಆರ್ ಕೇಂದ್ರಕ್ಕೆ ತಂದುಕೊಟ್ಟ ಸಾರ್ವಜನಿಕರಿಗೆ ಪ್ರಶಸ್ತಿ ವಿತರಿಸಿದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಗಣೇಶ್ ರಾವ್ ಪಿ

ನ್ಯಾಮತಿ ಪಟ್ಟಣದಲ್ಲಿ ನನ್ನ ಜೀವ ನನ್ನ ಸ್ವಚ್ಛ ನಗರ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿ ವತಿಯಿಂದ ಸಾರ್ವಜನಿಕರಿಗೆ ಮರುಬಳಕೆ ಆಗುವಂತ ವಸ್ತುಗಳ ಕೇಂದ್ರವನ್ನು ನ್ಯಾಮತಿ ಪಟ್ಟಣದಲ್ಲಿರುವ ಸಂತೆ ಮೈದಾನದಲ್ಲಿ ತೆರೆಯಲಾಗಿತ್ತು. ಈ ಆರ್ ಆರ್ ಆರ್ ಕೇಂದ್ರಕ್ಕೆ ಸಾರ್ವಜನಿಕರು…

ನ್ಯಾಮತಿ ಪಟ್ಟಣಕ್ಕೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿದ್ದು, ಪ್ರಸ್ತುತ ನ್ಯಾಮತಿ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು

ನ್ಯಾಮತಿ : ನ್ಯಾಮತಿ ಪಟ್ಟಣವನ್ನು ಸುಂದರ ಪಟ್ಟಣವನ್ನಾಗಿಸ ಬೇಕೆಂಬುದು ನನ್ನ ಕನಸಾಗಿದ್ದು ಈ ಹಿನ್ನೆಲೆಯಲ್ಲಿ ನನ್ನ ಆಡಳಿತಾವಧಿಯಲ್ಲಿ ನ್ಯಾಮತಿ ಪಟ್ಟಣಕ್ಕೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿದ್ದು, ಪ್ರಸ್ತುತ ನ್ಯಾಮತಿ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಜಿ ಶಾಸಕ…

ಗೋವಿನ ಕೋವಿ ಹಾಲಸ್ವಾಮಿ ಮಠಕ್ಕೆ ಭೇಟಿ ನೀಡಿ ಶ್ರೀ ಗುಳ್ಳಮ್ಮ ದೇವಿ ನಮಸ್ಕರಿಸಿ ಶ್ರೀ ಮಹಾಲಿಂಗ ಸ್ವಾಮಿಯ ದರ್ಶನ ಪಡೆದ ಶಾಸಕ ಡಿಜಿ ಶಾಂತನಗೌಡ್ರು ಸೊಸೆಯಂದಿರಾದ ಶ್ರೀಮತಿ ಸೌಮ್ಯ ಪ್ರದೀಪ್ ಮತ್ತು ವಾಣಿ ಸುರೇಂದ್ರ

ನ್ಯಾಮತಿ ತಾಲೂಕು ಗೋವಿನ ಕೋವಿ ಗ್ರಾಮದ ಶ್ರೀಹಾಲ ಸ್ವಾಮಿ ಮಠದಲ್ಲಿರುವ ಶ್ರೀ ಗುಳ್ಳಮ್ಮ ದೇವಿಗೆ ಪೂಜೆಯೊಂದುಗೆ ಹರಕೆ ಸಲ್ಲಿಸಲಾಯಿತು.ಗೋವಿನ ಕೋವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಬಿ ಎಚ್ ರುದ್ರೇಶ್ ಎನ್ನುವರು 2023 ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಡಿಜಿ ಶಾಂತನಗೌಡ್ರು…