Month: May 2023

ನ್ಯಾಮತಿ : ನ್ಯಾಮತಿ ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಫಲವನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೇ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನ್ಯಾಮತಿ : ನ್ಯಾಮತಿ ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಫಲವನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೇ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಚೀಲೂರು ಗ್ರಾಮದ ಬಳಿ ತುಂಗಭದ್ರಾ ನದಿಯ ದಡದಲ್ಲಿ ನಿರ್ಮಾಣವಾಗುತ್ತಿರುವ ಜಾಕ್‍ವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ…

ನ್ಯಾಮತಿ ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 518 ಕೋಟಿ ರೂಪಾಯಿ ವೆಚ್ಚದ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು ಸದ್ಯದಲ್ಲೇ ಕೆರೆಗಳಿಗೆ ನೀರು ಹರಿಯಲಿದೆ ಎಂದು ಮಾಜಿ ಶಾಸಕರ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ನ್ಯಾಮತಿ ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 518 ಕೋಟಿ ರೂಪಾಯಿ ವೆಚ್ಚದ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು ಸದ್ಯದಲ್ಲೇ ಕೆರೆಗಳಿಗೆ ನೀರು ಹರಿಯಲಿದೆ ಎಂದು ಮಾಜಿ ಶಾಸಕರ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಗೋವಿನಕೋವಿ(ಕುರುವಹಳೇದಿಬ್ಬ) ಹಾಗೂ ಸವಳಂಗ ಗ್ರಾಮದ ಬಳಿ…

ಕಾಂಗ್ರೆಸ್ ಕಾರ್ಯಕರ್ತನ ಹಲ್ಲೆಯನ್ನು ಖಂಡಿಸಿ ಬೆನ್ನೆಲುಬಾಗಿ ನಿಂತ ಶಾಸಕ ಡಿ ಜಿ ಶಾಂತನಗೌಡ್ರು ಸೊಸೆಯಂದಿರು.

ನ್ಯಾಮತಿ :ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮೂವರು ಬಿಜೆಪಿ ಕಾರ್ಯಕರ್ತರು ಸೇರಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸುಮಾರು8.30 ಕ್ಕೆ ಸಮಯಕ್ಕೆ ಬಿಜೆಪಿ ಕಾರ್ಯಕರ್ತರಾದ ಡಿ ಬಿ ಪ್ರವೀಣ’ ಪ್ರಕಾಶ್: ತೀರ್ಥಲಿಂಗ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ…

15000 ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳುವುದಿಲ್ಲ 1 ಮತದಿಂದ ಆದರೂ ಸಹ ಗೆಲ್ಲುತ್ತೇನೆ ಎಂದು ಡಿಜಿ ಶಾಂತನಗೌಡ್ರು.

ಹೊನ್ನಾಳಿ :2023ನೇ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿ ಜಿ ಶಾಂತನಗೌಡ್ರು ಅವರು ಸುಮಾರು ಒಂದು ತಿಂಗಳಿನಿಂದ ಮತದಾರರ ಪ್ರಭುಗಳ ಮತ್ತು ಕಾರ್ಯಕರ್ತರ ಗಟ್ಟಿ ನಿಲುವಿನ ಭರವಸೆಯ ಮೇರೆಗೆ ಕಾರ್ಯಕರ್ತರ ಅವಿರತ ಶ್ರಮದಿಂದ‌ ಒಂದು ಮತದಿಂದಲೂ…

ಯರೇಚಿಕ್ಕನಹಳ್ಳಿ ಗ್ರಾಮದಲ್ಲಿ  ಬತ್ತದ ಹುಲ್ಲಿಗೆ ಬೆಂಕಿ ಅವಗಡ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿದ ಡಿಎಸ್ ಪ್ರದೀಪ್

ಹೊನ್ನಾಳಿ ತಾಲೂಕು ಯರೇಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು ತಳವಾರ್ ತಿಪ್ಪಣ್ಣ ಎಂಬ ವ್ಯಕ್ತಿಗೆ ಸೇರಿದ ಸುಮಾರು 4 ಎಕ್ಕರ್ ಜಮೀನಿನಲ್ಲಿ ಬೆಳೆದಿದ್ದ ಬತ್ತದಹುಲ್ಲನ್ನು ಒಂದು ವರ್ಷಕ್ಕೆ ಸಾಕಾಗುವಷ್ಟು ಸಂಗ್ರಹಿಸಿ ಬಣವೆ ಒಟ್ಟಿದರು, ಆ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬಸ್ಮವಾಗಿರುವ ಘಟನೆ…

ನ್ಯಾಮತಿ ಚಿನ್ನಿಕಟ್ಟೆ ಗ್ರಾಮದೇವತೆ ಮಲ್ಲಿಕಾರ್ಜುನಸ್ವಾಮಿ ನೂತನ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ನ್ಯಾಮತಿ :ತಾಲ್ಲೂಕಿನ ಚಿನ್ನಿಕಟ್ಟೆ ಗ್ರಾಮದ ಗ್ರಾಮದೇವತೆ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಕಳೆದ ಎರಡು ದಶಕಗಳಿಂದ ರಥೋತ್ಸವ ನಡೆದಿರಲಿಲ್ಲ. ಈ ಬಾರಿ ನೂತರ ರಥವನ್ನು ನಿರ್ಮಾಣ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಬೆಳಿಗ್ಗೆ ವಿವಿಧ ದಾರ್ಮಿಕ ಕಾರ್ಯಕ್ರಮಗಳ ನಂತರ…

ಕುವೆಂಪು ವಿಶ್ವವಿದ್ಯಾನಿಲಯ ; ಸಂಯೋಜನಾ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ

ಶಿವಮೊಗ್ಗ, ಮೇ- : ಕುವೆಂಪುವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತುಚಿಕ್ಕಮಗಳೂರು ಜಿಲ್ಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ದೈಹಿಕ ಶಿಕ್ಷಣ,ಬಿ.ವೋಕ್ ವೃತ್ತಿಪರ ವಿಷಯಗಳು ಹಾಗೂ ಡಿಪ್ಲೋಮಾಕೋರ್ಸ್ ವಿಷಯಗಳ ಪದವಿ ಕಾಲೇಜುಗಳನ್ನುಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನವಿಲ್ಲದೆ ನಡೆಸಲುಆರ್ಥಿಕ ಸಾಮಥ್ರ್ಯವುಳ್ಳ…

ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಮೇ-: ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯವರು ಚಿತ್ರದುರ್ಗದಲ್ಲಿನಡೆಸುತ್ತಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ…

ಜೆಸಿಐ ಭಾವನಾದಿಂದ ಆಹಾರ ಕಿಟ್ ವಿತರಣೆ

ಶಿವಮೊಗ್ಗ: ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಅನಾಥರು ಇರುವ ಸಂಸ್ಥೆಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು. ಜೆಸಿಐ ಸಂಸ್ಥೆಯು ಧನ್ ಎಂಬ ಶೀರ್ಷಿಕೆಯಡಿ ರೂಪಿಸಿರುವ ಯೋಜನೆಯಡಿ ಯಾರು ಕೂಡ…

ರಾಅಸಂ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬರ್ ನ್ಯಾಮತಿ ಮುಸ್ಲಿಂ ಮುಖಂಡರ ಜೊತೆ ಪಕ್ಷದ ಸಂಘಟನೆ ಕುರಿತು ಚರ್ಚೆ.

ನ್ಯಾಮತಿ ಪಟ್ಟಣದ ಮುಸ್ಲಿಂ ಕಾಲೋನಿಯಲ್ಲಿರಿವ ಅಲ್ಪಸಂಖ್ಯಾತರ ಮುಖಂಡರ ಜೊತೆರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರವರು ಬೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಂಘಟನೆ ಕುರಿತು ಮಾತುಕತೆ ನಡೆಸಿದರು. ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಉಮಾಪತಿ. ಮುಖಂಡರಾದ ಬಿ ಸಿದ್ದಪ್ಪ. ಹೊನ್ನಾಳಿ…