Month: June 2023

ಜೂನ್.29 ರಂದು ಸಾಂಖ್ಯಿಕ ದಿನಾಚರಣೆ

ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 36 ರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಜೂನ್ 29 ರಂದು ಬೆಳಿಗ್ಗೆ 10.30 ಗಂಟೆಗೆ ಸಾಂಖ್ಯಿಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಸಾಂಖ್ಯಿಕ ತಜ್ಞರಾದ ದಿವಂಗತ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನವಾದ ಜೂನ್ 29 ರಂದು  …

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 5 ದಿನಗಳ ಕಾರ್ಯಾಗಾರ

 ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ರಾಜ್ಯದ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ 5 ದಿನಗಳ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್[ಐ.ಪಿ.ಆರ್}ಮತ್ತು ಎಂಟರ್ ಪ್ರೆನರ್‍ಶಿಪ್…

ವನಮಹೋತ್ಸವ ಕಾರ್ಯಕ್ರಮ

ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ಜುಲೈ 1 ರಿಂದ 7 ರವರೆಗೆ ನಡೆಯುವ ವನಮಹೋತ್ಸವದ ಅಂಗವಾಗಿ ಅರಣ್ಯೇತÀರ ಪ್ರದೇಶಗಳಲ್ಲಿ ಸಸಿ ನೆಡುವ  ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿ, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ,…

ನ್ಯಾಮತಿ ಸುರುವೂನ್ನೇ ಗ್ರಾಮದಲ್ಲಿ ಲಿಂ.ಷ\ಬ್ರ\ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳವರ 2ನೇ ಪುಣ್ಯಸ್ಮರಣೆ.

ನ್ಯಾಮತಿ: ಪಕ್ಕದ ಸುರವೂನ್ನೇ ಗ್ರಾಮದ ಶ್ರೀ ಬಸವೇಶ್ವರ ಮಹಿಳಾ ಭಜನಾ ಸಂಘ ದೇವಿಕೊಪ್ಪ ಸುರವೂನ್ನೇ ಗ್ರಾಮದ ಸರ್ವ ಸದ್ಭಭಕ್ತರು ಆಯೋಜಿಸಿರುವ ಲಿಂಗೈಕ ಷ//ಬ್ರ// ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮಿಗಳವರ 2ನೇ ಪುಣ್ಯ ಸ್ಮರಣೆಯನ್ನು ಹಮ್ಮಿಕೊಳ್ಳಲಾಯಿತು.ಶ್ರೀ ಶ್ರೀ ಶಿವಕುಮಾರ ಹಾಲಸ್ವಾಮಿಗಳು ಬೃಹನ್…

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಟನೆ ನಡೆಸಿ ಶಾಸಕ ಡಿ.ಜಿ.ಶಾಂತನಗೌಡ ಅವರಿಗೆ ಮನವಿ .

ಹೊನ್ನಾಳಿ,27: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್(ಎಐಟಿಯುಸಿ) ಹೊನ್ನಾಳಿ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣದ ಕನಕ ರಂಗಮಂದಿರದಿಂದ ತಾಲೂಕು ಕಛೇರಿಯ ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತ ಪ್ರತಿಟನೆ ನಡೆಸಿ…

ನ್ಯಾಮತಿ: ಕುರುವ ಗಡ್ಡೆ ರಾಮೇಶ್ವರ ನಡುಗೆಡ್ಡೆ ಆವರಣದಲ್ಲಿ 1 ಕೋಟಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ .

ನ್ಯಾಮತಿ: ತಾಲೂಕಿನ ಗೋವಿನ ಕೋವಿ ಹೋಬಳಿ ಕುರುವ ಗೆಡ್ಡೆ ರಾಮೇಶ್ವರ ದೇವಸ್ಥಾನದ ನಡುಗಡ್ದೆಯ ಆವರಣದಲ್ಲಿ ಮಾನ್ಯ ಅರಣ್ಯ ಸಚಿವರ ಆದೇಶದಂತೆ 1 ಕೋಟಿ ಸಸಿ ನೆಡುವ ಕಾಮಗಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಸದರಿ ಸಸ್ಯ ನೆಡುವ ವನಮಹೋತ್ಸವ ಅಭಿಯಾನದ ಯೋಜನೆ ಅಡಿಯಲ್ಲಿ…

ನ್ಯಾಮತಿ :ಚೀಲೂರು ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಅಭಿನಂದನ ಸಮಾರಂಭವನ್ನು ಶಾಸಕ ಡಿ ಜಿ ಶಾಂತನಗೌಡ್ರು ಉದ್ಘಾಟಿಸಿದರು.

ನ್ಯಾಮತಿ: ತಾಲೂಕು ಚೀಲೂರು ಗ್ರಾಮದಲ್ಲಿ ಅಲ್ಪಸಂಖ್ಯಾತರ ಮುಖಂಡರು ನನ್ನ ಮೇಲೆ ಅಭಿಮಾನ ವಿಟ್ಟು ರಕ್ತದಾನ ಶಿಬಿರದಂತಹ ಸಮಾಜಮುಖಿ ಕಾರ್ಯಕ್ರಮ ಮೂಲಕ ನನಗೆ ಅಭಿನಂದನೆ ಮತ್ತು ಸನ್ಮಾನ ಮಾಡುತ್ತಿರುವುದು ನಿಜಕ್ಕೂ ನನ್ನ ಪುಣ್ಯ ಎಂದು ಶಾಸಕ ಡಿ ಜಿ ಶಾಂತನಗೌಡ್ರು ಹೇಳಿದರು.ಚೀಲೂರು ಗ್ರಾಮದ…

ಹೊನ್ನಾಳಿ:ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಗ್ರಾಮಸ್ಥರಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಹಾಗೂ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಅವರುಗಳನ್ನು ಸನ್ಮಾನಿಸಲಾಯಿತು.

ಹೊನ್ನಾಳಿ:ಕೊಟ್ಟ ಭರವಸೆಗಳನ್ನು ಈಡೇರಿಸುವುದೆ ಕಾಂಗ್ರೆಸ್ ಪಕ್ಷದ ಮುಖ್ಯ ಗುರಿಯಾಗಿದ್ದು ಈಗಾಗಲೇ ಶಕ್ತಿ ಯೋಜನೆ ಯಶಸ್ವಿಗಿದ್ದು 10 ಕೆಜಿ ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರದ ದ್ವದ್ವ ನೀತಿಯಿಂದ ತಡವಾಗುತ್ತಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಗ್ರಾಮಸ್ಥರಿಂದ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ…

ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿದಿನಾಚರಣೆ ಕಾರ್ಯಕ್ರಮ

ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ  ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಆಧುನಿಕ ಹೈನುಗಾರಿಕೆ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ಜೂನ್ 26 ಮತ್ತು 27 ರಂದು 25 ರೈತರಿಗೆ ಆಧುನಿಕ ಹೈನುಗಾರಿಕೆ   ತರಬೇತಿಯನ್ನು ಆಯೋಜಿಸಲಾಗಿದೆ.      …