ನ್ಯಾಮತಿ ತಾಲೂಕಿನ ಬೆಳಗುತ್ತಿ ಹಾಗೂ ಗೋವಿನ ಕೋವಿ -1ನೇ ಹೋಬಳಿ ವ್ಯಾಪ್ತಿಗೆ ಸೇರಿದ ಗ್ರಾಮಗಳಲ್ಲಿ ಪ್ರಕೃತಿ ವಿಕೋಪದಡಿಯಲ್ಲಿ ಯಾವುದೇ ಮನೆಹಾನಿ, ಬೆಳೆಹಾನಿ, ಜೀವ ಹಾನಿ, ಹಾಗೂ ಇತರೆ ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೂಡಲೇ ತಾಲೂಕ್ ತಹಿಸಿಲ್ದಾರ್ ಕಚೇರಿಯ ದೂರವಾಣಿಯ ಸಂಖ್ಯೆ08188-295518 ನಂಬರಿಗೆ ಸಾರ್ವಜನಿಕರು ಕರೆ ಮಾಡಿ ತಿಳಿಸಿದರೆ ತಕ್ಷಣವೇ ಸಾರ್ವಜನಿಕವಾಗಿ ಸ್ಪಂದನೆ ಮಾಡುವಂತಹ ಕೆಲಸವನ್ನು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಲಾಗುವುದು ಎಂದು ಗ್ರೇಡ್ 2 ತಹಶೀಲ್ದಾರ್ ನಂದೀಶಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.