Day: June 17, 2023

ನ್ಯಾಮತಿ ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಾಮಾನ್ಯ ಸಭೆ ನಡೆಯಿತು.

ನ್ಯಾಮತಿ :ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯತಿಯಲ್ಲಿಂದು ಗ್ರಾಪಂ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಯಿತು.ಹಿಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು ಹಾಗೂ ಸಾರ್ವಜನಿಕರ ಹವಾಲುಗಳನ್ನು ಈ ಸಾಮಾನ್ಯ ಸಭೆಯಲ್ಲಿ ಇತ್ಯರ್ಥ ಗೊಳಿಸಿದರು. ಗ್ರಾಪಂ ಉಪಾಧ್ಯಕ್ಷರಾದ ಪ್ರಕಾಶ್ ನಾಯ್ಕ್ ಸಭೆ, ಉದ್ದೇಶಿಸಿ…

ಘನ ತ್ಯಾಜ್ಯ ವಿಲೆವರಿ ಘಟಕಕ್ಕೆ ಚಾಲನೆ ನೀಡಿದ ;ಶಾಸಕ ಶಾಂತನಗೌಡ.

ಸಾಸ್ವೆಹಳ್ಳಿ;ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಳ್ಳಾಪುರ ಗ್ರಾಮದ ಹೊರ ವಲಯದಲ್ಲಿ 17 ಲಕ್ಷ ಮೊತ್ತದ ಮಹಾತ್ಮ ಗಾಂದಿ ರಾಷ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ನಿರ್ಮಿಸಲಾದ ಘನ ತ್ಯಾಜವಿಲೇವಾರಿ ಘಟಕ ಉದ್ಘಾಟನೆಯನ್ನು ಶಾಸಕ ಡಿ,ಜಿ. ಶಾಂತನಗೌಡ ಶನಿವಾರ ನೇರವೇರಿಸಿದರು.ಶಾಸಕ ಡಿ.ಜಿ. ಶಾಂತನ…

ನ್ಯಾಮತಿ: ಪಟ್ಟಣ ಪಂಚಾಯತಿ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಶಾಸಕ ಡಿ ಜಿ ಶಾಂತನಗೌಡ್ರು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ .

ನ್ಯಾಮತಿ: ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಇಂದು ನೂತನ ಶಾಸಕ ಡಿ ಜಿ ಶಾಂತನಗೌಡ್ರು ಅಧ್ಯಕ್ಷತೆಯಲ್ಲಿ ಆಡಳಿತ ಅಧಿಕಾರಿ ಹಾಗೂ ತಾಲೂಕ್ ತಹಿಸಿಲ್ದಾರ್ ಆರ್ ವಿ ಕಟ್ಟಿ ಮತ್ತು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಗಣೇಶರಾವ್ ಪಿ ಇವರ ನೇತೃತ್ವದಲ್ಲಿ ಪ್ರಾಥಮಿಕ ಪೂರ್ವಭಾವಿ ಸಭೆ…