Day: June 19, 2023

  ಕಟ್ಟ, ಕಡೆ ವ್ಯಕ್ತಿಗೂ ಆರೋಗ್ಯ ಸೌಲಭ್ಯ ಸಿಗುವಂತಾಗಲಿ

ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರೋಗ್ಯ ಸೌಲಭ್ಯ ತಲುಪಬೇಕು ಎಂದು ದಾವಣಗೆರೆ ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಉಮಾಪತಿ ತಿಳಿಸಿದರು. ಭಾನುವಾರ ಆರೋಗ್ಯ ಇಲಾಖೆ ಮತ್ತು ಕೆ.ಹೆಚ್.ಪಿ.ಟಿ. ಸಹಯೋಗದಲ್ಲಿ ಗುಡಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮ್ಯಾಸರಹಳ್ಳಿಯಲ್ಲಿ ನಡೆದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ…

ಜೂನ್ 21 ರಂದು 9ನೇ ಅಂತರಾಷ್ಟ್ರೀಯ ಯೋಗ ದಿನ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಬೆಳಿಗ್ಗೆ 5 ಗಂಟೆಗೆ ನಗರದ ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್ ನಲ್ಲಿರುವ ಈಜುಕೊಳದ ಹತ್ತಿರವಿರುವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಅವರು ಸೋಮವಾರ…