Day: June 20, 2023

ಹೊನ್ನಾಳಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾರತೀಯ ವಿದ್ಯಾಸಂಸ್ಥೆ ಹಾಗೂ ಪತಂಜಲಿ ಯೋಗ ಸಮಿತಿ ವತಿಯಿಂದ ಜಾಥ

ಹೊನ್ನಾಳಿ: ಯೋಗ ಪುರಾತನ ಕಲೆಯಾಗಿದೆ. ಯೋಗವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಹಲವು ರೋಗಗಳಿಗೆ ಮುಕ್ತಿಯನ್ನು ನೀಡಬಹುದು ಎಂದು ಮುನಿ ಶ್ರೇಷ್ಟರಾದ ಪತಂಜಲಿ ಮಹರ್ಷಿಯವರು ಸಹಸ್ರಾರು ವರ್ಷಗಳ ಹಿಂದೆಯೇ ಸಾರಿದ್ದಾರೆ ಎಂದು ಹೊನ್ನಾಳಿ ಪತಂಜಲಿ ಯೋಗ ಸಮಿತಿಯ ಸಂಚಾಲಕಾರದ ಪ್ರಕಾಶ್ ಹೆಬ್ಬಾರ್ ಹೇಳಿದರು.ಪಟ್ಟಣದ…

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಜಿಲ್ಲೆಯ ಜಗಳೂರು ತಾಲ್ಲೂಕು ವ್ಯಾಪ್ತಿಯ ಸೊಕ್ಕೆ ಹೋಬಳಿ ಚಿಕ್ಕಮ್ಮನ ಹಟ್ಟಿ ಪ್ರದೇಶಕ್ಕೆ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ನಿಯಮಾನುಸಾರ ನಿಗಧಿತ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಚಿಕ್ಕಮ್ಮನ ಹಟ್ಟಿ ಪ್ರದೇಶದಲ್ಲಿ 79 ಅಂತ್ಯೋದಯ, 264 ಬಿಪಿಎಲ್ ಮತ್ತು 09 ಎಪಿಎಲ್ ಒಳಗೊಂಡಂತೆ…

ಆಧುನಿಕ ಹೈನುಗಾರಿಕೆ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜೂನ್ 22 ಮತ್ತು 23 ರಂದು ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿಯನ್ನು…

ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಆಯುಷ್ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಜೂನ್ 21 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ…