Day: June 22, 2023

ರೈತರ ಇ-ಕೆವೈಸಿ ನೋಂದಣಿಗೆ ಅವಕಾಶ

ಕೇಂದ್ರ ಸರ್ಕಾರದ ಪಿ.ಎಮ್.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಧನಸಹಾಯ ಪಡೆಯಲು ಇ-ಕೆವೈಸಿ (e-ಏಙಅ) ಮಾಡಿಸುವುದು ಕಡ್ಡಾಯವಾಗಿರುತ್ತದೆ. ದಾವಣಗೆರೆ ತಾಲ್ಲೂಕಿನಲ್ಲಿ ಇನ್ನೂ 11738 ರೈತರ ಇ-ಕೆವೈಸಿ ಬಾಕಿ ಇದ್ದು, ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಪಿ.ಎಮ್.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೀಡಲಾಗುವ…

ರೈತರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮ ಜೂನ್. 23ಕ್ಕೆ

ಜಲ ಸಂಪನ್ಮೂಲ ಇಲಾಖೆಯ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ) ವತಿಯಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರು ಬಳಕೆದಾರರ ಸಹಕಾರ ಸಂಘದ ಪದಾಧಿಕಾರಿಗಳಿಗೆ ಹಾಗೂ ಸದಸ್ಯರುಗಳಿಗೆ ಜೂನ್.23ರಂದು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ದಾವಣಗೆರೆ ವಿಶ್ವವಿದ್ಯಾನಿಲಯ ಆವರಣದ…

ಪರಿಸರ ದಿನಾಚರಣೆ ಕಾರ್ಯಕ್ರಮ ಜೂನ್ 23 ರಂದು ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಸಾಲುಮರದ ತಿಮ್ಮಕ್ಕಪರಿಸರ ದಿನಾಚರಣೆ ಕಾರ್ಯಕ್ರಮ

ದಾವಣಗೆರೆ ವಿಶ್ವವಿದ್ಯಾನಿಲಯದ ಪರಿಸರ ಅಧ್ಯಯನ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಜೂನ್ 23 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಬಿ.ಎ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಪದ್ಮಶ್ರೀ ಪುರಸ್ಕøತ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ…