ಜೂನ್ 21 ರಂದು 9ನೇ ಅಂತರಾಷ್ಟ್ರೀಯ ಯೋಗ ದಿನ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಬೆಳಿಗ್ಗೆ 5 ಗಂಟೆಗೆ ನಗರದ ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್ ನಲ್ಲಿರುವ ಈಜುಕೊಳದ ಹತ್ತಿರವಿರುವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಅವರು ಸೋಮವಾರ…