Month: June 2023

ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಮುಸ್ಟೂರು, ಚನ್ನಗಿರಿ ತಾಲ್ಲೂಕಿನ ನಲ್ಲೂರು, ಹೆಬ್ಬಳಗೆರೆ, ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ,…

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಶಕ್ತಿ: ಸುರೇಶ್ ಇಟ್ನಾಳ್

ದಾವಣಗೆರೆ; ಜೂನ್.12 : ಮಕ್ಕಳು ಸಮಾಜದ ಆಸ್ತಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಶಿಕ್ಷಣದಿಂದಲೇ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದರು.ಸೋಮವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ…

ಜೂನ್ 21 ರಂದು 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆದಾವಣಗೆರೆ ಮೋತಿ ವೀರಪ್ಪ ಹೈಸ್ಕೂಲ್ ಮೈದಾನದಲ್ಲಿ

ದಾವಣಗೆರೆ; ಜೂನ್. 12 ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 5 ಸಾವಿರ ಜನರಿಂದ ಯೋಗ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…

ನ್ಯಾಮತಿ :(ಸವಳಂಗ) ಸಾಲು ಬಾಳು ಭಾಗದಲ್ಲಿ ಕಾಡುಕೋಣ ಓಡಾಡುತ್ತಿರುವ ಕಂಡು ಬಂದ ದೃಶ್ಯ

ನ್ಯಾಮತಿ: ತಾಲೂಕ್ (ಸಳಂಗ) ಸಾಲ ಬಾಳು ಗ್ರಾಮದ ಸುತ್ತಮುತ್ತಲಿನ ಜಮೀನ ಭಾಗಗಳಲ್ಲಿ ಕಾಡುಕೋಣ ಓಡಾಡುವುದು ಕಂಡುಬಂದಿದ್ದು ಸಳಂಗ ಸಾಲ್ಬಾಳು ಮಾದಾಪುರ ಸುತ್ತಮುತ್ತಲಿನ ಗ್ರಾಮದ ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆಗೆ ಸುದ್ದಿ ತಿಳಿದ ತಕ್ಷಣ ಡಿ ಸಿ ಎಫ್ ಜಗನ್ನಾಥ್ ಮಾರ್ಗದರ್ಶನದಲ್ಲಿ ಜೂನ್…

ಯರಗನಾಳ್ ಶಾಸಕ ಡಿ.ಜಿ.ಶಾಂಗನಗೌಡ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಲಿದ್ದಾರೆ .

ನ್ಯಾಮತಿ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎರಡು ಎನ್‍ಎಸ್‍ಎಸ್ ಘಟಕಗಳಿಂದ ತಾಲ್ಲೂಕಿನ ಯರಗನಾಳ್ ಗ್ರಾಮದಲ್ಲಿ ಜೂನ್ 10ರಿಂದ 16ರವರೆಗೆ 2022-23ನೇ ಸಾಲಿ£ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಬಿ.ಆನಂದ ತಿಳಿಸಿದರು.ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ಗ್ರಾಮಸ್ಥರ…

ವಿದ್ಯುತ್ ಗುತ್ತಿಗೆದಾರರ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಡಿಎಸ್ ಪ್ರದೀಪ್ ಗೌಡ್ರು ಭೇಟಿ.

ನ್ಯಾಮತಿ ಬೆಸ್ಕಾಂ ಆಫೀಸ್ ಮುಂಬಾಗ ಅವಳಿ ತಾಲೂಕಿನ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಡಿಎಸ್ ಪ್ರದೀಪ್ ಗೌಡ್ರು ಭೇಟಿಯಾಗಿ ಅಹವಾಲು ಸ್ವೀಕರಿಸಿ ಮಾನ್ಯ ಶಾಸಕರಾದ ಡಿ ಜಿ ಶಾಂತನಗೌಡರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ…

ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ.

ನ್ಯಾಮತಿ: ಅಕ್ರಮ ಹಾಗೂ ಸಕ್ರಮ ಕಾಮಗಾರಿಗಳನ್ನು ಸ್ಥಳೀಯ ವಿದ್ಯುತ್ ಗುತ್ತಿಗೆದಾರರಿಗೆ ಉಪ ಗುತ್ತಿಗೆ ನೀಡಬೇಕು ಎಂದು ಆಗ್ರಹಿಸಿ ಹೊನ್ನಾಳಿ- ನ್ಯಾಮತಿ ತಾಲ್ಲೂಕಿನÀ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಮುಖಂಡರುಗಳು ಒತ್ತಾಯಿಸಿದರು.ಪಟ್ಟಣದ ಬೆಸ್ಕಾಂ ಕಚೇರಿ ಮುಂಭಾಗ ಬುಧವಾರ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದರು.ಸ್ಥಳಿಯ…

ನ್ಯಾಮತಿ ವಿಶ್ವ ಪರಿಸರದ ದಿನದ ಅಂಗವಾಗಿ ಮಾದನಬಾವಿ ಸಸ್ಯ ಕಾಶಿ ಅರಣ್ಯ ಪ್ರದೇಶದಲ್ಲಿ ಬಿದ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನ ನ್ಯಾಯಾಧೀಶರಾದ ಮಂಜುನಾಥ ಪಿಎಂ ಹೆಚ್ಚುವರಿ ನ್ಯಾಯಾಧೀಶರಾದ ದೇವದಾಸ್ ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿದರು.

ನ್ಯಾಮತಿ ತಾಲೂಕು ಮಾದನಬಾವಿ ಗ್ರಾಮದಲ್ಲಿರುವ ಸಸ್ಯಕಾಶಿ ಅರಣ್ಯ ಪ್ರದೇಶ ದಲ್ಲಿಯಿಂದು ಪ್ರಾದೇಶಿಕ ಅರಣ್ಯ ವಲಯ ದಾವಣಗೆರೆ ಪ್ರಾದೇಶಿಕ ಅರಣ್ಯ ವಲಯ ಹೊನ್ನಾಳಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಿತ್ಯೋತ್ಸವ ಕಾರ್ಯಕ್ರಮ ಉದ್ಘಾಟನೆಯನ್ನು ಹೊನ್ನಾಳಿ…

ಉಡಾಫೆ ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ ಅಧಿಕಾರಿಗಳ ಸಭೆಯಲ್ಲಿ ಖಡಕ್ಕಾಗಿ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ,ಜೂನ್.5 ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು…

ಕಸಾಪ ನ್ಯಾಮತಿ ತಾಲ್ಲೂಕು ಪದಾಧಿಕಾರಿಗಳು ಭಾನುವಾರ ನೂತನ ಶಾಸಕ ಡಿ.ಜಿ.ಶಾಂತನಗೌಡರನ್ನು ಗೊಲ್ಲರಹಳ್ಳಿ ಅವರ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು.

ಹೊನ್ನಾಳಿ :ನ್ಯಾಮತಿ ತಾಲ್ಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ನೂತನ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಭಾನುವಾರ ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಗೊಲ್ಲರಹಳ್ಳಿಯ ಅವರ ಗೃಹ ಕಚೇರಿಯಲ್ಲಿ ಕಸಾಪ ವತಿಯಿಂದ ಸನ್ಮಾನಿಸಿದಾಗ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ನ್ಯಾಮತಿ…