Month: June 2023

ಪ್ರಕೃತಿ ವಿಕೋಪದಡಿಯಲ್ಲಿ ಯಾವುದೇ ಮನೆಹಾನಿ, ಬೆಳೆಹಾನಿ, ಜೀವ ಹಾನಿ, ಘಟನೆಗಳು ಸಂಭವಿಸಿದಲ್ಲಿ ಕೂಡಲೇ ತಾಲೂಕ್ ತಹಿಸಿಲ್ದಾರ್ ಕಚೇರಿಗೆ ಭೇಟಿ ನೀಡಿ.

ನ್ಯಾಮತಿ ತಾಲೂಕಿನ ಬೆಳಗುತ್ತಿ ಹಾಗೂ ಗೋವಿನ ಕೋವಿ -1ನೇ ಹೋಬಳಿ ವ್ಯಾಪ್ತಿಗೆ ಸೇರಿದ ಗ್ರಾಮಗಳಲ್ಲಿ ಪ್ರಕೃತಿ ವಿಕೋಪದಡಿಯಲ್ಲಿ ಯಾವುದೇ ಮನೆಹಾನಿ, ಬೆಳೆಹಾನಿ, ಜೀವ ಹಾನಿ, ಹಾಗೂ ಇತರೆ ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೂಡಲೇ ತಾಲೂಕ್ ತಹಿಸಿಲ್ದಾರ್ ಕಚೇರಿಯ ದೂರವಾಣಿಯ ಸಂಖ್ಯೆ08188-295518 ನಂಬರಿಗೆ…

ನ್ಯಾಮತಿ ತಾಲೂಕ್ ಮಟ್ಟದ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಭೆ ಕರೆದು ಇಕೆ ವೈ ಸಿ ಪ್ರಗತಿ ಸಾಧಿಸುವ ಬಗ್ಗೆ ಮಾಹಿತಿ ನೀಡಿದ ಆಹಾರ ಇಲಾಖೆ ಅಧಿಕಾರಿ ಆರ್ ವೇಣುಗೋಪಾಲ್.

ನ್ಯಾಮತಿ: ತಾಲೂಕ್ ಆಫೀಸ್ ಆವರಣದಲ್ಲಿ ಇಂದು ದಾವಣಗೆರೆ ಆಹಾರ ಜಂಟಿ ನಿರ್ದೇಶಕರ ಆದೇಶದ ಹಿನ್ನೆಲೆಯಲ್ಲಿ ನ್ಯಾಮತಿ ತಾಲೂಕು ಮಟ್ಟದ ನ್ಯಾಯಬೆಲೆ ಅಂಗಡಿಯ ಮಾಲೀಕರಿಗೆ ತಾಲೂಕು ಆಹಾರ ಇಲಾಖೆ ವತಿಯಿಂದ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಇಕೆ ವೈ ಸಿ ಮಾಡಿಸದೇ…

ವಿಶ್ವ ಪರಿಸರ ದಿನ-2023

ದಾವಣಗೆರೆ, ಜೂನ್.02 ಜೂನ್ 5 ರಂದು ಬಾಪೂಜಿ ಇಂಜನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಎಸ್.ಎಸ್.ಎಂ ಸಾಂಸ್ಕøತಿಕ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ-2023ರ ದಿನಾಚರಣೆಯನ್ನು ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ,…

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ

ದಾವಣಗೆರೆ; ಜೂನ್.02 ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು.ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾವಳಿಯಲ್ಲಿ ಆಶೀಪ್ ಕುನ್ನೂರ್ ಮತ್ತು ಶರಣ ಬಸವ…

ದಾವಣಗೆರೆ ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಭೇಟಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ

ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು.ಈ ಶಾಲೆಯನ್ನು ನಿರ್ಮಿಸಿ 120 ವರ್ಷಗಳಾಗಿವೆ. ಈ ಶಾಲೆಯು ಪಾರಂಪರಿಕ ಶಾಲೆಯಾಗಿದ್ದು ಶಿಥಿಲಾವಸ್ಥೆಯಲ್ಲಿರುತ್ತದೆ. ಇದನ್ನು ಪುನಶ್ಚೇತನ ಮಾಡುವ ಮೂಲಕ ಇದೇ ಕಟ್ಟಡವನ್ನು…