Month: July 2023

ದೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ

ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜುಲೈ 26 ರಂದು ಪೂರ್ವಾಹ್ನ ದಾವಣಗೆರೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರಿಗೆ ಸಂಬಂಧಿಸಿದ ಹಾಗೂ ವೈಯಕ್ತಿಕ ಗಮನ ಸೆಳೆಯಬಯಸಬಹುದಾದ ವಿಷಯಗಳನ್ನು ಅರೆ ಸರ್ಕಾರಿ ಪತ್ರದ ಮೂಲಕ ಜಿಲ್ಲಾಧಿಕಾರಿ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ದಿ…

ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ

ಆಗಸ್ಟ್ 11 ರಂದು ಮ. 3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ಮಾನವ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಿ: ಡಾ. ವೆಂಕಟೇಶ್ ಎಂ.ವಿ

ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಕಾನೂನು…

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಸಾಹಿತ್ಯ ಕೃತಿಗಳ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದ್ದು, ಅತ್ಯಂತ ಮೌಲಿಕವಾದ ಕೃತಿಗಳನ್ನು ಜನಸಾಮಾನ್ಯರಿಗೆ…

ನ್ಯಾಮತಿ ತಾಲೂಕಿನ ಗೋವಿನಕವಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕೆ ಜೆ ಜೀನಹಳ್ಳಿಯವರಿಗೆ DS ಪ್ರದೀಪ್& ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಅಭಿನಂದನೆ ಸಲ್ಲಿಸಿದರು.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ ಜೆ ಜೀನಹಳ್ಳಿಯವರು ಇಂದು ವಯೊ ನಿವೃತ್ತಿ ಹೊಂದಿದರು. ಕೆ ಜೆ ಜೀನಹಳ್ಳಿ ಅವರು ವಯೊ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಶ್ರೀಯುತರಿಗೆ ಶಾಲೆಯ ಶಿಕ್ಷಕರು…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಕಡ್ಡಾಯ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಬರುವ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡುವ ಮೂಲಕ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…

ಮೂರು ಹಂತದಲ್ಲಿ ಮಿಷನ್ ಇಂದ್ರ ಧನುಷ್ ಲಸಿಕಾಕರಣಮೀಸೆಲ್, ರೂಬೆಲ್ಲಾ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಮೀಸೆಲ್ ಮತ್ತು ರೂಬೆಲ್ಲಾ ದಿಂದ ಮುಕ್ತವಾಗಿಸಲು ಮುಂಬರುವ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್‍ನಲ್ಲಿ ಮಿಷನ್ ಇಂದ್ರಧನುಷ್ ಲಸಿಕೆ ಹಾಕಲಾಗುತ್ತಿದ್ದು ಸಾರ್ವಜನಿಕರು ಅರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ಅವರು ಕರೆ ನೀಡಿದರು.ಅವರು ಶುಕ್ರವಾರ (ಜು.28)ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಿಷನ್ ಇಂದ್ರಧನುಷ್-5.0…

ಮಳೆಗಾಲದಲ್ಲಿ ಕಾಡುವ ಶೀತ ಜ್ವರಕ್ಕೆ ಮನೆಯೇ ಮದ್ದು: ಡಾ. ದೇವರಾಜ ಪಿ ಪಟಗೆ

ಮಳೆಗಾಲದಲ್ಲಿ ಶೀತ, ಜ್ವರ, ಕೆಮ್ಮು ಬರುವುದು ಸಾಮಾನ್ಯವಾಗಿದ್ದು ಜನರು ಮನೆಮದ್ದನ್ನೆ ಬಳಸಿ ಗುಣಪಡಿಸಿಕೊಳ್ಳಬಹುದು ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ. ಪಟಗೆ ತಿಳಿಸಿದರು.ಗುರುವಾರ ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಸತಿ ನಿಲಯ ಪಾಲಕರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ…

ಮದ್ರಾಸ್ ಐ ವೈರಾಣು ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗೃತಿ

ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಕಣ್ಣಿನ ಸಮಸ್ಯೆಗೆ ಕಾರಣಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಕುರಿತು ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ತಿಳಿಸಿದರು.ಗುರುವಾರ ಕಕ್ಕರಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಮದ್ರಾಸ್ ಐ ರೋಗದ ಕುರಿತ ಜಾಗೃತಿ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ…