ಪರಿಶಿಷ್ಟ ವಿಶೇಷ ಘಟಕ ಯೊಜನೆ ಪರಿಶಿಷ್ಟ ಪಂಗಡದ ಗಿರಿಜನ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಮೂಂದೂಡಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು  ನಾಗರಾಜ್ .ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *