ದಾವಣಗೆರೆ; ಜುಲೈ. 19 ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005’ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *