ಹೊನ್ನಾಳಿ,: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ದಿನಿಸಿ ಅಂಗಡಿ, ಬಟ್ಟೆ ಅಂಗಡಿ, ಪುಟ್ಬಾತ್ ಅಂಗಡಿಗಳಿಗೆ ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ನೇತೃತ್ವದ ತಂಡ ದಿಢೀರ್ ಭೇಟಿ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಸಪಡಿಸಿಕೊಂಡು ದಂಡವನ್ನು ವಿಧಿಸಿ ಇನ್ನೊಂದು ಸಾರಿ ಇಂಥ ವಸ್ತುಗಳನ್ನ ಬಳಕೆ ಮಾಡಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಶ್ರೀಮತಿ ನಿರಂಜನಿ , ಆರೋಗ್ಯ ಅಧಿಕಾರಿ ಹರ್ಷವರ್ಧನ್, ಪರಮೇಶ್ ನಾಯ್ಕ, ಪುರಸಭೆಯ ಸಿಬ್ಬಂದಿ ವರ್ಗದವರು ಹಾಗೂ ಪೌರಕಾರ್ಮಿಕರು ಸಹ ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published. Required fields are marked *