Day: July 27, 2023

ಮಳೆಗಾಲದಲ್ಲಿ ಕಾಡುವ ಶೀತ ಜ್ವರಕ್ಕೆ ಮನೆಯೇ ಮದ್ದು: ಡಾ. ದೇವರಾಜ ಪಿ ಪಟಗೆ

ಮಳೆಗಾಲದಲ್ಲಿ ಶೀತ, ಜ್ವರ, ಕೆಮ್ಮು ಬರುವುದು ಸಾಮಾನ್ಯವಾಗಿದ್ದು ಜನರು ಮನೆಮದ್ದನ್ನೆ ಬಳಸಿ ಗುಣಪಡಿಸಿಕೊಳ್ಳಬಹುದು ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ. ಪಟಗೆ ತಿಳಿಸಿದರು.ಗುರುವಾರ ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಸತಿ ನಿಲಯ ಪಾಲಕರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ…

ಮದ್ರಾಸ್ ಐ ವೈರಾಣು ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗೃತಿ

ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಕಣ್ಣಿನ ಸಮಸ್ಯೆಗೆ ಕಾರಣಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಕುರಿತು ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ತಿಳಿಸಿದರು.ಗುರುವಾರ ಕಕ್ಕರಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಮದ್ರಾಸ್ ಐ ರೋಗದ ಕುರಿತ ಜಾಗೃತಿ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ…

ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ 

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿನ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನ ಪಡೆಯಲು ಟಾಪ್ ಸ್ಕೂಲ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ನ್ಯಾಷನಲ್ ಸ್ಕಾಲರ್…