ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿನ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನ ಪಡೆಯಲು ಟಾಪ್ ಸ್ಕೂಲ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ನ್ಯಾಷನಲ್ ಸ್ಕಾಲರ್ ಶಿಪ್ ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗಾಯತ್ರಿ ಕೆ.ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *